ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಪ್ರಥಮ ಭಾಷೆ ಬದಲು 2 ಭಾಷೆಯಾಗಿ ಕನ್ನಡ ನಿಯಮ ರೂಪಿಸಿದ್ದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಮನವಿ…
ಶಿವಮೊಗ್ಗ: ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಪ್ರಥಮ ಭಾಷೆಯ ಬದಲು 2 ಮತ್ತು 3ನೇ ಭಾಷೆಯನ್ನಾಗಿ ಕನ್ನಡ ಕಲಿಸಲು ನಿಯಮ ರೂಪಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಎಲ್ಲಾ ಕೇಂದ್ರೀಯ…