ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ದಸರಾ ವೇದಿಕೆಯ ನಿರ್ಮಾಣಕ್ಕೆ ಶಾಸಕ ಚನ್ನಬಸಪ್ಪ ಗುದ್ದಲಿ ಪೂಜೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಕಿರೀಟ ಪ್ರತಿಷ್ಠಿತ ‘ಶಿವಮೊಗ್ಗ ದಸರಾ ಮಹೋತ್ಸವ’ವನ್ನು ಈ ಬಾರಿ ಅತ್ಯಂತ ವೈವಿಧ್ಯಮಯವಾಗಿ ಹಾಗೂ ಜನಮನ ತಣಿಸುವ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ…