ಬಾಕಿಯಿರುವ ನೀರಿನ ಕಂದಾಯ ಕಟ್ಟಲು 7 ದಿನ ಕಾಲಾವಕಾಶ…
ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಬಳಕೆದಾರರು/…