ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಗ್ರಾಮಪಂಚಾಯತಿ ಪ್ರತಿನಿಧಿಗಳ ಕ್ರೀಡಾಕೂಟ ಉದ್ಘಾಟಿಸಿದ ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ: ಕರ್ನಾಟಕ ರಾಜ್ಯದ ಎಲ್ಲಾ ತಾಲೂಕು ಮಟ್ಟಗಳಲ್ಲೂ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿಗೆ ಕ್ರೀಡಾಕೂಟ ಆಯೋಜಿಸಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ…