Category: Shivamogga

ಬೀದಿ ಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೆಬ್ಬಿಸಿದನ್ನು ವಿರೋಧಿಸಿ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಣಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ಮನವಿ…

ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷರಾಗಿ ಕೆ.ಎಲ್. ಜಗದೀಶ ಮತ್ತು ಉಪಾಧ್ಯಕ್ಷರಾಗಿ ರಾಜು ಪಾಟೀಲ್ ಆಯ್ಕೆ…

ಶಿವಮೊಗ್ಗ: ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ವಿನೋಬನಗರ ಇದರ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕೆ.ಎಲ್.ಜಗದೀಶ್ವರ್ ಅವಿರೋಧವಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾಗರದ ರಾಜು ಪಾಟೀಲ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮರಿಯಪ್ಪ, ಬಿ.ಡಿ.ಭೂಕಾಂತ್, ವಾಟಗೋಡು ಸುರೇಶ್, ಷಡಕ್ಷರಿ, ಶಶಿರೇಖಾ, ಮಮತ, ರತ್ನಕರ್,ಮಂಜಪ್ಪ ನೇರಲಗಿ ಹಾಗೂ…

ಅವೈಜ್ಞಾನಿಕ ನೀರಿನ ಶುಲ್ಕ ನಾಗರಿಕರ ಸಭೆ ಕರಿಯದಿದ್ದರೆ ಹೋರಾಟ ನಿರಂತರ-ನಾಗರಿಕರ ಹಿತರಕ್ಷಣಾ ವೇದಿಕೆ…

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ 24*7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಕಚೇರಿ ಎದುರು ಧರಣಿ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ದಿನಾಂಕ 26 ರಂದು ಜಿಲ್ಲಾ ವಾಣಿಜ್ಯ ಸಂಘದಲ್ಲಿ ಆಸ್ತಿ ತೆರಿಗೆ ಸಭೆ…

ದಿನಾಂಕ 26.05.2022, ಗುರುವಾರ ಸಂಜೆ 6.00 ಗಂಟೆಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ‘ಶಾಂತಲಾ ಸ್ಪೆರೂಕ್ಯಸ್ಟ ಸಭಾಂಗಣ’ದಲ್ಲಿ, ನಗರದ ಆಸ್ತಿ ತೆರಿಗೆದಾರರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೋರ್ಟಿನಲ್ಲಿ ಹಾಕಿರುವದಾವೆ ಮತ್ತು ಮುಂದಿನ ಸಾಧಕ ಬಾದಕಗಳ ಬಗ್ಗೆ ಚರ್ಚಿಸಲಾಗುವುದು.…

ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಆಟದ ಸಾಮಗ್ರಿಗಳು ಕೊಡುಗೆ…

ಬಸವನಗದ್ದೆ ನ್ಯೂಸ್… ತೀರ್ಥಹಳ್ಳಿ ತಾಲ್ಲೂಕಿನ ಬಸವನಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ದಾನಿಗಳಾದ ಶ್ರೀ.ಕನಕರಾಜ್ ಅನಂತಯ್ಯ ಗೌಡ ರವರು ಶಾಲಾ ಮಕ್ಕಳಿಗೆ ಆಕರ್ಷಣೀಯವಾಗಲು ಜಾರುಬಂಡೆ ,ಇನ್ನಿತರ ಆಟದ ಸಾಮಾಗ್ರಿಗಳನ್ನು ಸುಮಾರು ಒಂದು ಲಕ್ಷ ಮೌಲ್ಯದ ಸಾಮಾಗ್ರಿಗಳನ್ನು ಶಾಲೆಗೆ…

ತುಂಗಾನಗರ ಪೊಲೀಸರಿಂದ 35000 ಮೌಲ್ಯದ ಗಾಂಜಾ ವಶ…

ಶಿವಮೊಗ್ಗ ತುಂಗಾ ನಗರ ನಿವಾಸಿ ಮಹಮ್ಮದ್ ತಬಾರಕ್ ವುಲ್ಲಾ ಎಂಬ ವ್ಯಕ್ತಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಪ್ಪುನಗರದ ಕೆಕೆ ಶೆಡ್ ನ ಹತ್ತಿರ ಖಾಲಿ ಸ್ಥಳದಲ್ಲಿ ತಾನು ಸಂಗ್ರಹಿಸಿ ಇಟ್ಟಿದ್ದ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ದಿನಾಂಕ 25ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆ…

ಶಿವಮೊಗ್ಗ 24*7 ನೀರು ಬಳಕೆದಾರರಿಗೆ ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ನಾಗರಿಕರ ಮತ್ತು ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲು ಎರಡು ಬಾರಿ ಮಾನ್ಯ ಶಾಸಕರನ್ನು ವಿನಂತಿಸಲಾಗಿತ್ತು. ಆದಾಗ್ಯೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.ಆದ್ದರಿಂದ ನಾಳೆ ಬುಧವಾರ 25.05.2022 ರ ಬೆಳಿಗ್ಗೆ…

ಉತ್ತರದ ಗಂಗೆ, ದಕ್ಷಿಣದ ಸಿದ್ದ ಗಂಗೆಯು ದೇಶದ ಆಸ್ತಿ-ಸಂಸದ ಬಿ. ವೈ. ರಾಘವೇಂದ್ರ…

ಭದ್ರಾವತಿ ನ್ಯೂಸ್… ಭದ್ರಾವತಿ : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಶಿವ ಕುಮಾರ ಸ್ವಾಮೀಜಿಗಳ ಹೆಸರೇ ನಮ್ಮಲ್ಲಿ ಒಂದು ವಿಶಿಷ್ಟ ಭಕ್ತಿಯ ಭಾವನೆಯನ್ನು ಅರಳಿಸುತ್ತದೆ. ಭಕ್ತಿ, ಸೇವೆ, ನಾನಾ ಪ್ರಕಾರಗಳ ದಾಸೋಹದ ಮೂಲಕ ನಮ್ಮ ಬದುಕನ್ನು ಪರಿಪೂರ್ಣವಾಗಿಸಲು, ಸಾರ್ಥಕಗೊಳಿಸಿಕೊಳ್ಳಲು ಅದು…

ದೇವರಬೆಳಕೆರೆ ಪಿಕಪ್ ಜಲಾಶಯಕ್ಕೆ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ…

ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಅಕಾಲಿಕ ಭಾರಿ ಮಳೆಯಿಂದಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ನೈಸರ್ಗಿಕ ಮತ್ತು ಹರಿದ್ರ ನದಿಯ ಹಳ್ಳಗಳು ತುಂಬಿ ಹರಿದ ಪರಿಣಾಮ ಹಳ್ಳದ ನೀರಿನ ಜೊತೆಗೆ ಗಿಡಗಂಟೆಗಳು ಸಹ ಹರಿದುಬಂದು ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ನ ಸ್ಟೀಲ್…

ಡಾ.ಕೆ.ಜಿ.ವೆಂಕಟೇಶ್ ರವರಿಗೆ  ಕನ್ನಡ ಪಯಸ್ವಿನಿ 2022 ಪ್ರಶಸ್ತಿ…

ಶಿವಮೊಗ್ಗ: ಕೇರಳದ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯವು ನೀಡುವ ಕನ್ನಡ ಪಯಸ್ವಿನಿ ಪ್ರಶಸ್ತಿ 2022 ಶಿವಮೊಗ್ಗದ ಡಾ.ಕೆ.ಜಿ .ವೆಂಕಟೇಶ್ ರವರಿಗೆ ಅವರ ಸಂಶೋಧನಾ ಲೇಖನಗಳಿಗಾಗಿ ದೊರೆತಿದೆ. ದಿನಾಂಕ 21/5/22ರಂದು ಕಾಸರಗೋಡಿನ ಕನ್ನಡ ಭವನ ಮತ್ತು…