ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ: ಸ್ಮಾರ್ಟ್‍ಸಿಟಿ ಅವೈಜ್ಞಾನಿಕ ಕಾಮಗಾರಿಗಳನ್ನು ವಿರೋಧಿಸಿ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಖಂಡಿಸಿ ತನಿಖೆಗೆ ಆಗ್ರಹಿಸಿ ಇಂದು ಬೆಳಿಗ್ಗೆ ಕುವೆಂಪು ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕಾಮಗಾರಿಯಲ್ಲಿ ನಡೆದ ಅವ್ಯವಹಾರವನ್ನು ತೀವ್ರವಾಗಿ…