ಕುಂದಗೋಳ ಅಲ್ಲಾಪುರ ಗ್ರಾಮದಲ್ಲಿ ಮಳೆ ನೀರು ಕೊಯ್ಲು ನಿರ್ಮಾಣಕ್ಕೆ ಭೂಮಿಪೂಜೆ…
ಕುಂದಗೋಳ ನ್ಯೂಸ್… ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆ ನೀರು ಕೊಯ್ಲು ನಿರ್ಮಾಣಕ್ಕೆ ಹಾಗೂ ಕೆರೆ ಪಕ್ಕದ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಗ್ರಾಮ ಪಂಚಾಯತ್…