Category: Shivamogga

ಶಿವಮೊಗ್ಗ ನಗರದ ಬೀದಿ ಬದಿಯ ವ್ಯಾಪಾರಿಗಳಿಗೆ ಸೂಪರ್ ಮಾರ್ಕೆಟಿನ ಸ್ಥಳ ಪರಿಶೀಲನೆ…

10/01/2022 ಸೋಮವಾರ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಾದ ಬಾಲರಾಜ್ ಅರಸ ರಸ್ತೆ, ಹಾಗೂ ಗೋಪಿ ವೃತ್ತದ ದುರ್ಗಿಗುಡಿಯ ಬೀದಿ ಬದಿಯ ವ್ಯಾಪಾರಿಗಳು ಹಾಗೂ ರಾಘವೇಂದ್ರ ದೇವಾಲಯ, ಸುರಭಿ ಹೋಟೆಲ್ ಬಳಿಯ ವ್ಯಾಪಾರಿಗಳು ಹಾಗೂ ಕುವೆಂಪು ರಸ್ತೆಯ ಬೀದಿ ಬದಿ ವ್ಯಾಪಾರಿಗಳನ್ನು ಹಾಗೂ…

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ 1000 ಅಡಿ ಉದ್ದದ ಬಾವುಟ ಹಿಡಿದು ಪಾದಯಾತ್ರೆ…

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಇಂದು ಮೇಕೆದಾಟು ಪಾದಯಾತ್ರೆ ಅಂಗವಾಗಿ 1000 ಅಡಿ ಉದ್ದದ ಮೇಕೆದಾಟು ಬಾವುಟ ವನ್ನು ಹಿಡಿದು ಪಾದಯಾತ್ರೆ ನಡೆಸಲಾಯಿತು ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ…

ಕೋಲಾರ ಜಯ ಕರ್ನಾಟಕ ವತಿಯಿಂದ ಚಂಪಾ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ಕೋಲಾರ,ಜ.೧೦: ಕನ್ನಡ ನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು ಚಂಪಾ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಆರ್.ತ್ಯಾಗರಾಜ್ ಅಭಿಪ್ರಾಯಪಟ್ಟರು. ಜಯ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಕೋಲಾರ ನಗರದ ಕೆಎಸ್ಸಾರ್ಟಿಸಿ ಬಸ್…

ರಿಪ್ಪನ್ ಪೇಟೆ : ನೂತನ ಸರ್ಕಾರಿ ಐಟಿಐ ಕಾಲೇಜು ಉದ್ಘಾಟನೆ ಮಾಡುವಂತೆ ಬಂಡಿ ರಾಮಚಂದ್ರ ಒತ್ತಾಯ…

ರಿಪ್ಪನಪೇಟೆ ನ್ಯೂಸ್… ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ…

ಬೀರನಕೆರೆ ಶಾಲೆಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಕಂಪ್ಯೂಟರ್ ಕೊಡುಗೆ…

ಶಿವಮೊಗ್ಗ: ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಅಭಿನಂದನೀಯ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಬೀರನಕೆರೆ ಶಾಲೆಗೆ ನೀಡಿರುವ ಕೊಡುಗೆ ಅಪಾರ ಎಂದು ಬಿಇಒ ನಾಗರಾಜ್ ಹೇಳಿದರು.ತಾಲೂಕಿನ ಬೀರನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಶಿವಮೊಗ್ಗ ಪೂರ್ವ…

ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣಕೆ ಸಚಿವ ಕೆಎಸ್ ಈಶ್ವರಪ್ಪ ಚಾಲನೆ…

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ಇಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ…

ನಂದಿತಾ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಜನವರಿ 30 ರಂದು ಉಪವಾಸ ಸತ್ಯಾಗ್ರಹ-ಕಿಮ್ಮನೆ ರತ್ನಾಕರ್…

ಶಿವಮೊಗ್ಗ: ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಮತ್ತು ಗೃಹ ಮಂತ್ರಿ ಸ್ಥಾನದಿಂದ ಅರಗ ಜ್ಞಾನೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಎಂಟೆಕ್ ಮತ್ತು ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಿಂದ ವೀ ಡನ್ ಎಂಬ ನೂತನ ಆಪ್…

ಶಿವಮೊಗ್ಗ: ಎಂಟೆಕ್ ಮತ್ತು ಇಂಜಿನಿಯರಿಂಗ್ ಅಭ್ಯಾಸ ಮಾಡಿದ ಯುವಕರು ಸೇರಿಕೊಂಡು ವೀ ಡನ್ ಎಂಬ ಮೊಬೈಲ್ ಆಪ್ ಸೇವೆಯ ಮೂಲಕ ಗ್ರಾಹಕರಿಗೆ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸುತ್ತೇವೆ ಎಂದು ಸಂಸ್ಥೆಯ ಸಂದೀಪ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ದೇಶದಲ್ಲಿ ಈಗಾಗಲೇ…

ಶಾಸಕ ಹರತಾಳು ಹಾಲಪ್ಪ ನವರಿಂದ ಬೂಸ್ಟರ್ ಡೋಸ್ ಗೆ ಚಾಲನೆ…

ಸಾಗರ ನ್ಯೂಸ್… ಸಾಗರದ ದೇವರಾಜ ಅರಸು ಭವನದಲ್ಲಿ, 60 ವರ್ಷ ಮೇಲ್ಪಟ್ಟವರಿಗೆ “ಬೂಸ್ಟರ್ ಡೋಸ್ ವ್ಯಾಕ್ಸಿನ್” ನೀಡುವ ಮೂಲಕ ಶಾಸಕರಾದ ಹರತಾಳು ಹಾಲಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಶಾಸಕರು ಮಾತನಾಡಿದರು. ಸಂದರ್ಭದಲ್ಲಿ ತಹಶೀಲ್ದಾರ್ ರು, THO, ನಗರಸಭೆ ಅಧ್ಯಕ್ಷರು,…

ನಮ್ಮ ನೀರು, ನಮ್ಮ ಹಕ್ಕು
ಮೇಕೆದಾಟು ಪಾದಯಾತ್ರೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಹೆಜ್ಜೆ…

ಐತಿಹಾಸಿಕ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರ ಜೊತೆಗೂಡಿ ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಯುವಕರ ಕಣ್ಮಣಿ,…