ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಜನವರಿ 10 ರಂದು ಶಾಸಕ ಕೆ ಜೆ ಜಾರ್ಜ್ ರವರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…
ಬೆಂಗಳೂರು ಜನವರಿ 09, 2022: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್ ಆಗಲಿವೆ. ಹೌದು, ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ…