Category: Shivamogga

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದವರನ್ನು ಬಂಧಿಸುವಂತೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ…

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ…

ಕುವೆಂಪು ವಿವಿ: ಅಧ್ಯಾಪಕೇತರ ನೌಕರರಿಗೆ ಬೀಳ್ಕೊಡುಗೆ…

ಶಂಕರಘಟ್ಟ, ಡಿ. ೩೧: ಕುವೆಂಪು ವಿಶ್ವವಿದ್ಯಾಲಯದಲ್ಲಿ ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಕಛೇರಿ ಸಹಾಯಕ ರಾಘವೇಂದ್ರ ಕೆ.ಪಿ ಮತ್ತು ಕಿರಿಯ ಸಹಾಯಕಿ ಪ್ರೇಮಾ ಅವರಿಗೆ ವಿವಿಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಶುಕ್ರವಾರ ಬೀಳ್ಕೊಡುಗೆ ನೀಡಲಾಯಿತು. ಈ…

ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 10 ಗಂಟೆ ನಂತರ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ-ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್…

ಶಿವಮೊಗ್ಗ: ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಇಂದು ರಾತ್ರಿ 10 ಗಂಟೆ ನಂತರ ಯಾವುದೇ ಸಂಭ್ರಮಾಚರಣೆಗೆ ಸಾರ್ವಜನಿಕವಾಗಿ ಆಚರಿಸಲು ನೈಟ್ ಕರ್ಫ್ಯೂ ಇರುವುದರಿಂದ ಅವಕಾಶ ಇಲ್ಲ. ಬಾರ್, ರೆಸ್ಟೋರೆಂಟ್ ಗಳು ಮತ್ತು ಹೋಟೆಲ್ ಗಳು 10 ಗಂಟೆಯೊಳಗೆ ವ್ಯವಹಾರ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾ…

ನೆಹರು ಕ್ರೀಡಾಂಗಣದಲ್ಲಿ ಸಿವಿಲ್ ಪೊಲೀಸ್ ನೇಮಕಾತಿ ಹಿನ್ನೆಲೆ ದೈಹಿಕ ಪರೀಕ್ಷೆ …

ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಸಿವಿಲ್ ಪೊಲೀಸ್ ನೇಮಕಾತಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಅಭ್ಯರ್ಥಿಗಳು ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗಳು ಕೂಡ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ತಯಾರಿ…

ಮಲೆನಾಡು ಮುದ್ರಕರ ಸಂಘದ ವತಿಯಿಂದ ಜ 2 ಮುದ್ರಕರ ಹಬ್ಬ ಕಾರ್ಯಕ್ರಮ…

ಶಿವಮೊಗ್ಗ: ಮಲೆನಾಡು ಮುದ್ರಕರ ಸಂಘ, ಶಿವಮೊಗ್ಗ ವತಿಯಿಂದ ಜ.2 ರಂದು ಸುವರ್ಣ ಸಂಸ್ಕೃತಿ ಭವನದಲ್ಲಿ ಮುದ್ರಕರ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಮಾಧವಾಚಾರ್ ತಿಳಿಸಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶೇಷವಾಗಿ ಮುದ್ರಕರ ಕುಟುಂಬದವರಿಗೆಂದು ಮೀಸಲಾದ ಮುದ್ರಕರ ಹಬ್ಬ ಆಚರಣೆಯು ಶಿವಮೊಗ್ಗದಲ್ಲಿ…

ಭದ್ರಾವತಿ ಪೊಲೀಸರಿಂದ 6,68,400 ಮೌಲ್ಯದ 55 ಮೊಬೈಲ್ ಗಳು ವಶ…

ಕ್ರೈಂ ನ್ಯೂಸ್… ದಿನಾಂಕ 30-12-2021 ರಂದು ಬೆಳಗ್ಗೆ ಡಿ.ವೈ.ಎಸ್.ಪಿ(ಪ್ರೊ) ಪ್ರಭಾರ ಭದ್ರಾವತಿ ಟೌನ್ ವೃತ್ತರವರು ಗಸ್ತಿನಲ್ಲಿದ್ದಾಗ ಹೊಸಮನೆ ಠಾಣಾ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಯಾರೋ ಮೂರು ಜನ ಆರೋಪಿಗಳು ಕಳ್ಳತನದಿಂದ ತಂದಿರುವ ಮೊಬೈಲ್ ಫೋನ್ ಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಬಂದ ಮಾಹಿತಿಯ…

ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗಧಾಪ್ರಹಾರ: ಬಿ.ಕೆ ಹರಿಪ್ರಸಾದ್‌ ಆಕ್ರೋಶ…

ಬೆಂಗಳೂರು ಡಿಸೆಂಬರ್‌ 31: ರಾಜ್ಯದಲ್ಲಿ ಕೋವಿಡ್‌ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿಭಾಯಿಸಲು ಹಾಗೂ ಸರಕಾರ ತನ್ನ ಅದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಮತ್ತೊಂದು ಗಧಾಪ್ರಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದ್ದಾರೆ. ಈ…

ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ…

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ…

ಸಾಗರ ಪೊಲೀಸರಿಂದ ಅಪಘಾತ ಮಾಡಿ ಪರಾರಿಯಾದ ಆರೋಪಿಯ ಬಂಧನ…

ದಿನಾಂಕಃ- 03-12-2021 ರಂದು ಸಂಜೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲೆಗಾರು ಗ್ರಾಮದ ಹತ್ತಿರ NH-69 ರಸ್ತೆಯಲ್ಲಿ ಮಹದೇವ 34 ವರ್ಷ, ಟ್ಯಾಂಕ್ ಮೊಹಲ್ಲಾ ಶಿವಮೊಗ್ಗ ಈತನು KA15X5564 ನೋಂದಣಿ ಸಂಖ್ಯೆಯ BAJA CT 100 ಬೈಕ್ ನಲ್ಲಿ ತನ್ನ…