ಪುನೀತ್ ರಾಜಕುಮಾರ್ ನಾಮಕರಣ ಫಲಕಕ್ಕೆ ಬಣ್ಣ ಹಚ್ಚಿದ ಪ್ರಕರಣ ಎಲ್ಲಾ ಕನ್ನಡ ಪರ ಸಂಘಟನೆಯಿಂದ ಪ್ರತಿಭಟನೆ…
ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್…