ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದುರ್ಗಿಗುಡಿ ಕನ್ನಡ ಸಂಘ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಿತ್ತೂರಿನ ಕೆಚ್ಚದೆಯ ಗಂಡುಗಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು…