ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ವಿಚಾರಣೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ…
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.…