Category: Shivamogga

ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವಾಟಾಳ್ ಮಂಜುನಾಥ್ ನೇತೃತ್ವದಲ್ಲಿ ಸಚಿವ ಮಧು ಬಂಗಾರಪ್ಪ ಕಚೇರಿ ಮುಂದೆ ಅಹೋರಾತ್ರಿ ಧರಣಿ…

ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವಾಟಾಳ್ ಮಂಜುನಾಥ್ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಯಲಿದೆ. ಶಿವಮೊಗ್ಗ ತಾಲೂಕಿನ ರಾಮಿನಕೊಪ್ಪ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಯಸ್ಸಾದ ವೃದ್ಧರು ಬಡ ಕಾರ್ಮಿಕರು ಸರ್ಕಾರಿ ಗ್ರಾಮ…

ಜೆ.ಎನ್.ಎನ್.ಸಿ.ಇ: 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು. ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ…

ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಶಿವಮೊಗ್ಗ ನೂತನ ಹಾಸ್ಟೆಲ್ ಕಟ್ಟಡದ ಮುಖ್ಯದ್ವಾರದ ಬಾಗಿಲು ಚೌಕಟ್ಟು ಪೂಜಾ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಶಿವಮೊಗ್ಗ ನೂತನ ಹಾಸ್ಟೆಲ್ ಕಟ್ಟಡದ ಮುಖ್ಯದ್ವಾರದ ಬಾಗಿಲು ಚೌಕಟ್ಟು ಕುರಿಸುವ ಪೂಜಾ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರಾದ ಡಾ ಎ ಸತೀಶ್ ಕುಮಾರ್ ಶೆಟ್ಟಿ ಮತ್ತು…

ಶ್ರೀ ಮದನ್ ಘಟ್ಟಮ ದೇವಿ ಜಾತ್ರಾ ಮಹೋತ್ಸವ 2026 ಆಹ್ವಾನ…

ಶ್ರೀ ಮದನ ಘಟ್ಟಮ್ಮ ದೇವಿ ಜಾತ್ರಾ ಮಹೋತ್ಸವ 2026 ನಿಟ್ಟೂರ ಹೋಬಳಿ ಗುಬ್ಬಿ ತಾಲೂಕು ಐತಿಹಾಸಿಕ ಪ್ರಸಿದ್ಧ ಶ್ರೀ ಕೆಂಪುಮುಖದ ಚೆಲುವೆ ಉದ್ಭವ ದೇವಿ ದೊಡ್ಡಮ್ಮ ದೇವಿ ಹಾಗೂ ಶ್ರೀ ಬೆಳ್ಳಿಮುಖಿ ಚಿಕ್ಕಮ್ಮ ದೇವಿ ಯವರ ಅದ್ದೂರಿ ಜಾತ್ರಾ ಮಹೋತ್ಸವ ಹಾಗೂ…

ಶ್ರೀ ಸಿದ್ಧಿಬುದ್ಧಿ ಮಹಾಗಣಪತಿ ದೇವಾಲಯದ 5ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ…

ಮಂಜುನಾಥ್ ಶೆಟ್ಟಿ… ಶ್ರೀ ಸಿದ್ಧಿಬುದ್ಧಿ ಮಹಾಗಣಪತಿ ದೇವಾಲಯದ 5ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ ನಡೆಯಿತು. ನಗರದ ಗೋಪಾಲಗೌಡ ಬಡಾವಣೆಯ C ಬ್ಲಾಕ್ ನಲ್ಲಿರುವ ಮಹಾಗಣಪತಿಯ ದೇವಾಲಯದಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಗಣಹೋಮ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಿತು.ಅಧ್ಯಕ್ಷರಾದ ಸುರೇಶ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ಬೃಹತ್ ರಕ್ತದಾನ ಶಿಬಿರ ಯಶಸ್ವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು.ರೋಟರಿ ರಕ್ತನಿಧಿ ಕೇಂದ್ರ ಮತ್ತು ಆಶಾ ಜ್ಯೋತಿ ಬ್ಲಡ್ ಸೆಂಟರ್ ಸಹಯೋಗದಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರಕ್ಕೆ ಶಾಸಕರಾದ ಚನ್ನಬಸಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಜಿಲ್ಲಾ…

ಮಹಿಳಾ ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 17 ನೇ ತಾರೀಖಿನಿಂದ…

ಪ್ರಕೃತಿಗನುಗುಣವಾಗಿ ಬದುಕಿದರೆ ಉತ್ತಮ ಜೀವನ-ಸಮತೋಲನ ಸಾಧ್ಯ : ನ್ಯಾ.ಮಂಜುನಾಥ ಜಿ.ಎ…

ಮಂಜುನಾಥ್ ಶೆಟ್ಟಿ… ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ ಸಮತೋಲನ ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ ಎ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾ…

ರಂಗಾಯಣದಿಂದ ‘ಚಿಣ್ಣರ ಸಿಹಿಮೊಗೆ’ ಮಕ್ಕಳ ಬೇಸಿಗೆ ಶಿಬಿರ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ರಂಗಾಯಣವು ಪ್ರತಿ ವರ್ಷದಂತೆ ಈ ಬಾರಿಯೂ ಮಕ್ಕಳಿಗಾಗಿ ರಂಗತರಬೇತಿ ಶಿಬಿರ ‘ಚಿಣ್ಣರ ಸಿಹಿಮೊಗೆ-2026’ ಎಂಬ ಹೆಸರಿನಲ್ಲಿ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏಪ್ರಿಲ್ 14 ರಿಂದ ಮೇ 03 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 05…