ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಶುಭಾಶಯಗಳು…
ನಾಡಿನ ಸಮಸ್ತ ಜನತೆಗೆ ಜಗತ್ಪ್ರಸಿದ್ಧ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಹಾರ್ದಿಕ ಶುಭಾಶಯಗಳು. ಶುಭಕೋರುವವರು-ಟೀಮ್ ಪ್ರಜಾಶಕ್ತಿ…
voice of society
ನಾಡಿನ ಸಮಸ್ತ ಜನತೆಗೆ ಜಗತ್ಪ್ರಸಿದ್ಧ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಹಾರ್ದಿಕ ಶುಭಾಶಯಗಳು. ಶುಭಕೋರುವವರು-ಟೀಮ್ ಪ್ರಜಾಶಕ್ತಿ…
ಶಿವಮೊಗ್ಗದ ಮುಪ್ಪಾನೆ ವನ್ಯಜೀವಿ ಆಭಯಾರಣ್ಯದ ಅತಿಥಿಗೃಹದಲ್ಲಿ, ಕರ್ನಾಟಕ ರಾಜ್ಯ ಪತ್ರಾಂಕಿತ ಫಾರ್ಮಸಿ ಅಧಿಕಾರಿ ಮಿತ್ರವೃಂದದಿಂದ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘಕ್ಕೆ ಚುನಾಯಿತರಾದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ್ರೀ ಪ್ರಭಾಕರ್ ಅವರು…
ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ದಿ: 22/03/2022 ರಿಂದ ದಿ: 26/03/2022 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ…
ಬೆಂಗಳೂರು ಮಾರ್ಚ್ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ…
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ…
ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಅವರು ಭಾನುವಾರ ಹೊಳೆಹೊನ್ನೂರಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಹಾಗೂ ಸಿಬ್ಬಂದಿಗಳ…
ಶಿವಮೊಗ್ಗ: ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಹುಟ್ಟುಹಬ್ಬದ ಅಂಗವಾಗಿ ಕಾಂತೇಶ್ ಅಭಿಮಾನಿಗಳ ಸಂಘದಿಂದ ನಾಳೆ ಆರಂಭವಾಗಲಿರುವ ಮಾರಿಕಾಂಬ ಜಾತ್ರೆಗೆ ಬಂದ ಭಕ್ತಾದಿಗಳಿಗೆ ಗಾಂಧಿಬಜಾರ್ ನಲ್ಲಿ 5 ಸಾವಿರಕ್ಕೂ ಅಧಿಕ ಲಾಡು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂತೇಶ್ ಅಭಿಮಾನಿಗಳು ತಿಳಿಸಿದ್ದಾರೆ.…
ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ಕೊಡಬಾರದೆಂದು ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳು ಇಂದು ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಗೋಪಾಲಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸುವ ಬಗ್ಗೆ…
ಶಿವಮೊಗ್ಗ: ಎನ್.ಸಿ.ವಿ.ಟಿ.ಯಿಂದ ಸಂಯೋಜನೆಗೊಂಡು 7 ವರ್ಷ ಪೂರೈಸಿರುವ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಸಿಬ್ಬಂದಿ ಆಧಾರಿತ ವೇತಾನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ಮೊದಲನೇ…
ಶಿವಮೊಗ್ಗ: ಮನೆಗಳಿಗೆ ನಿರಂತರ ಜ್ಯೋತಿ ಹಾಗೂ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯಿಸಿ ಇಂದು ಶಿವಮೊಗ್ಗ ತಾಲ್ಲೂಕು ಸೋಗಾನೆ ಹಾಗೂ ಕೊರಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರು ಮೆಸ್ಕಾಂಗೆ ಮನವಿ ಸಲ್ಲಿಸಿದರು. ಈ ವೇಳೆ ಕಾರ್ಯ…