Category: Shivamogga

ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಮೋಹಿದಿನ್ನಗೆ ಹೃದಯಾಘಾತ…

ಶಿವಮೊಗ್ಗ: ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕ ಮೊಯಿದ್ದೀನ್(42) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.ಇಂದು ಬೆಳಗ್ಗೆ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅವರಿಗೆ ಹೃದಯಾಘಾತವಾಗಿದೆ. ಪಾಲಿಕೆಯ ಜನನ ಮತ್ತು ಮರಣ ವಿಭಾಗದಿಂದ ಪರಿಷತ್ ಸಭಾಂಗಣದವರೆಗೂ ಮೊಯಿದ್ದೀನ್ ಅವರು ನಡೆದುಕೊಂಡು ಬಂದಿದ್ದು, ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ…

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಡಿಸೆಂಬರ್ 10 ಬೃಹತ್ ಪ್ರತಿಭಟನೆ…

03/12/21ಶಿವಮೊಗ್ಗ ನಗರದ ಕರ್ನಾಟಕ ಸಂಘದ ಬಳಿಯ ಶಾಲಾ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಬೀದಿ ಬದಿ ವ್ಯಾಪಾರಿಗಳ ಮೇಲೆ ದಿನನಿತ್ಯ…

ಭದ್ರಾವತಿ ಹೊರತುಪಡಿಸಿ ಬೇರೆ ಎಲ್ಲಾ ತಾಲೂಕಿನಲ್ಲೂ ಕಾಂಗ್ರೆಸ್ಸಿಗೆ ಬೆಂಬಲ-ಜೆ.ಡಿ.ಎಸ್.ಶ್ರೀಕಾಂತ್…

ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ…

ಕನ್ನಡ ಮಾಧ್ಯಮ ಶಾಲೆಗಳು ಉಳಿಸಿ ಬೆಳೆಸಬೇಕಾಗಿದೆ-ನಟ ದೊಡ್ಡಣ್ಣ…

ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕಿದೆ ಎಂದು ಖ್ಯಾತ ಚಿತ್ರ ನಟ ದೊಡ್ಡಣ್ಣ ಹೇಳಿದರು. ಇಂದು ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ತಾಯಿ ನಾಡು, ಮಾತೃ ಭಾಷೆ ಮರೆತರೆ ಸಂಸ್ಕೃತಿ ಮರೆತಂತೆ. ಇವನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಮುಂದಾಗಬೇಕು. ಮುಖ್ಯವಾಗಿ…

ಕರ್ನಾಟಕ ಚುನಾವಣೆಗೆ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗ ನಂದನ್ ಸ್ಪರ್ಧೆ…

ದಿನಾಂಕ 19-12- 2021 ರಂದು ನಡಯುವ ಚುನಾವಣೆಗೆ ಪ್ರತಿಷ್ಠಿತ *ಕರ್ನಾಟಕ ಚುನಾವಣೆಗೆ ಸಂಘದ ಅಧ್ಯಕ್ಷ / ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಕ್ಕೆ *ಶಿವಮೊಗ್ಗ ನಂದನ್* ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯನ್ನು ಕರ್ನಾಟಕ ಸಂಘದ ವ್ಯವಸ್ಥಾಪಕರಾದ ಪಿ.ಸಿ.ದಿನೇಶ್ ಅವರಿಗೆ ಸಲ್ಲಿಸಿದ್ದಾರೆ. ಜೊತೆಯಲ್ಲಿ ಹಾಲಿ ಖಜಾಂಚಿ…

ತುಂಗಾ ನಗರ ಪೊಲೀಸರಿಂದ ಎರಡು ಬೈಕ್ 550 ಗ್ರಾಮ್ ಗಾಂಜಾ ವಶ…

ದಿನಾಂಕ:01-12-2021 ರಂದು ಮಧ್ಯಾಹ್ನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಹತ್ತಿರದ ಲೇಔಟ್ ನಲ್ಲಿ ನಾಲ್ಕು ಜನರು 2 ದ್ವಿಚಕ್ರ ವಾಹನಗಳನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ…

ಕನ್ನಡಪರ ಚಟುವಟಿಕೆಗಳಿಗೆ ಆಡಳಿತದ ಸಹಕಾರ ನೀಡಿ-ಡಿ. ಮಂಜುನಾಥ್…

ಡಿ. ೨. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಮತ್ತು ಕಸಾಪ ಆಜೀವ ಸದಸ್ಯರು ಇಂದು ಮಾನ್ಯ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಜಿಲ್ಲೆಯಲ್ಲಿ ಕನ್ನಡಪರ ಚಟುವಟಿಕೆಗಳಿಗೆ ಆಡಳಿತದ ಸಹಕಾರ ಕೋರಿದರು. ಸಾಹಿತ್ಯ ಗ್ರಾಮ ಯೋಜನೆಗೆ ಸಂಬಂಧಿಸಿದ ದಾಖಲೆಗಳು ಮತ್ತು ಅವುಗಳ…

ಗೋವು ಸಂರಕ್ಷಿಸಿದ ಇಬ್ಬರ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸುತ್ತೇನೆ-ಸಚಿವ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಅಕ್ರಮ ಗೋಸಾಗಾಣೆಕೆ ಮಾಡುವಾಗ ಇಬ್ಬರು ಜೀವ ಒತ್ತೆ ಇಟ್ಟು ಗೋವುಗಳನ್ನು ಸಂರಕ್ಷಿಸಿದ್ದಾರೆ. ಅವರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

ಸಹಕಾರ ಕ್ಷೇತ್ರದಲ್ಲಿ ಕಠಿಣ ಕಾಯ್ದೆಗಳು ಬರಬೇಕು-ಸಹಕಾರ ಸಚಿವ ಎಸ್.ಟಿ.ಸೋಮಶೇಖರ್…

ಶಿವಮೊಗ್ಗ: ಸಹಕಾರ ಕ್ಷೇತ್ರಕ್ಕೆ ಬಿಗಿ ಕಾಯ್ದೆಗಳ ಅವಶ್ಯಕತೆ ಇದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.ಅವರು ಇಂದು ಸಹಕಾರ ಭಾರತಿ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. ಸಹಕಾರ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸವಿದೆ.…