Category: Shivamogga

ಸಹಕಾರ ಕ್ಷೇತ್ರದ ನಾಗೇಶ್ ಡೊಂಗ್ರಿ ಯನ್ನು ತಕ್ಷಣ ಅಮನತ್ ಮಾಡಿ-ಬೇಳೂರು ಗೋಪಾಲಕೃಷ್ಣ…

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ…

ಕಾಲೇಜ್ ವಸತಿ ನಿಲಯ ಆರಂಭಕ್ಕೆ ಆಗ್ರಹಿಸಿ ಎನ್ ಎಸ್ ಯು ಐ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಕಾಲೇಜು ವಸತಿ ನಿಲಯಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಶಾಲಾ-ಕಾಲೇಜುಗಳು ಆರಂಭವಾಗಿ ತಿಂಗಳು ಕಳೆದರೂ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

ಹೊಂಗಿರಣ ತಂಡದಿಂದ 25ನೇ ವರ್ಷದ ನೆನಪಿಗಾಗಿ 3 ವಿಭಿನ್ನ ನಾಟಕಗಳು-ಡಾ. ಸಾಸ್ವೆಹಳ್ಳಿ ಸತೀಶ್…

ಶಿವಮೊಗ್ಗ: ಹೊಂಗಿರಣ ತಂಡವು 25 ನೇ ವರ್ಷದ ಸವಿನೆನಪಿಗಾಗಿ 3 ವಿಭಿನ್ನ ನಾಟಕಗಳನ್ನು ಸಿದ್ದಗೊಳಿಸಲಾಗುತ್ತಿದ್ದು, ಜನವರಿ ತಿಂಗಳಲ್ಲಿ ಈ ಮೂರು ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಹೊಂಗಿರಣ ತಂಡದ ಅಧ್ಯಕ್ಷ ಡಾ. ಸಾಸ್ವೆಹಳ್ಳಿ ಸತೀಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡದ…

ನಿತ್ಯಶ್ರೀ ಗೆ ಉತ್ತಿಷ್ಠ ಸಾಧಕ ರತ್ನ ರಾಜ್ಯ ಪ್ರಶಸ್ತಿ…

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ…

ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೋಳಿ ವಿರುದ್ದ ಮಹಿಳಾ ಕಾಂಗ್ರೆಸ್ ಪ್ರತಿಭಟನೆ…

ಬೆಂಗಳೂರು : ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಮಾಜಿ ಸಚಿವರಾದ ರಮೇಶ್ ಜಾರಕಿಹೋಳಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದನ್ನ ಖಂಡಿಸಿ ಮೌರ್ಯ ವೃತ್ತ ಗಾಂಧಿ ಪ್ರತಿಮೆ ಬಳಿ ಬೆಂಗಳೂರು ನಗರ ಜಿಲ್ಲಾ ಕೇಂದ್ರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು…

ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಬೆಂಗಳೂರಿನಲ್ಲಿ ಬಿಲ್ಡರ್ ಸ್ ಡೇ ಆಚರಣೆ

ಬೆಂಗಳೂರು : 1 ಡಿಸೆಂಬರ್ 2021ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ನಗರದ ಜಯಮಹಲ್ ಪ್ಯಾಲೇಸ್ ಹೊಟೇಲಿನಲ್ಲಿ ಬಿಲ್ಡರ್ ಬಟ್ಟೆಯನ್ನು ಆಚರಿಸಲಾಯಿತು . ಸಮಾರಂಭದ ಮುಖ್ಯ ಅತಿಥಿಯಾಗಿ ಸಚಿವರಾದ ಸಿಎನ್ ಅಶ್ವತ್ಥನಾರಾಯಣ್ , ಬೆಂಗಳೂರು ಸೆಂಟ್ರಲ್ ಸಿ ಡಿವಿಷನ್ ಡಿಸಿಪಿ ಅನುಚೇತ್…

ಚುಂಚಾದ್ರಿ ಮಹಿಳಾ ಸಂಘದ ವತಿಯಿಂದ ಡಿ. ಮಂಜುನಾಥ್ ಗೆ ಸನ್ಮಾನ…

ಶಿವಮೊಗ್ಗದ ಚುಂಚಾದ್ರಿ ಮಹಿಳಾ ವಿವಿದ್ದೋಶ ಸಹಕಾರ ಸಂಘದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಡಿಮಂಜುನಾಥ ಅವರನ್ನು ಅಭಿನಂದಿಸಲಾಯಿತು. ಡಾ. ನೇತ್ರಾಗೌಡ ಅವರನ್ನು ಸನ್ಮಾನಿಸಿದ ಕ್ಷಣ. ಅಧ್ಯಕ್ಷರಾದ ಶಾರದಾ ಶೇಷಗಿರಿ, ವಿನೋದ ಕುಮಾರ್ ಸೇರಿದಂತೆ ಸಹಕಾರ ಸಂಘದ ನಿರ್ದೇಶಕರು…

ಇಲಿಯಾಸ್ ನಗರದ ಗೋಮಾಂಸ ಅಂಗಡಿ ಸೀಲ್ಡ್ಡೌನ್…

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಅಕ್ರಮ ಗೊ ಮಾಂಸವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ – 2020 ರಡಿಯಲ್ಲಿ ಪ್ರಕರಣ ದಾಖಲಾಗಿರುತ್ತೆ ಮತ್ತು ಮುಂದಿನ ಕಾನೂನಿನ ಪ್ರಕ್ರಿಯೆಯಡಿಯಲ್ಲಿ…

ಅವಶ್ಯಕತೆ ಇರುವಂತವರಿಗೆ ಸೇವೆ ನೀಡಿ-ಪುಷ್ಪಾ ಗುರುರಾಜ…

ಶಿವಮೊಗ್ಗದ ಇನ್ಹರ್ ವ್ಹೀಲ್ ಶಿವಮೊಗ್ಗ ನಾರ್ಥಗೆ ಜಿಲ್ಲಾ ಇನ್ಹರ್ ವ್ಹೀಲ್ ಚ್ಯಾರ್ಮೇನ್ ರ ಅಧಿಕೃತ ಬೇಟಿ ಸಂದರ್ಬದಲ್ಲಿ ಮಾತ್ರ್ ಛಾಯ ಅಶ್ರಮದ ಮಕ್ಕಳಿಗೆ ಯುನಿಫಾರ್ಮ , ತ್ಯಾಜವಳ್ಳಿ ಶಾಲೆಗೆ ಪ್ರೀಂಟರ್ ಮತ್ತು ತಮ್ಮ ಸಂಸ್ಥೆಗೆ ಗೋಡ್ರೇಜ್ ಬೀರುವನ್ನು ಕೊಡುಗೆಯಾಗಿ ಅಧ್ಯಕ್ಷರಾದ ಸುಧಾ…

ಎಚ್ಐವಿ ಸೋಂಕಿತ ರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು-ಡಾ. ರಘುನಂದನ್…

ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್ ಹೇಳಿದರು. ಕಾನೂನು…