Category: Shivamogga

ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರಿಗೆ ನಮ್ಮ ನಮನ

ಕೊರೋನಾದ ತುರ್ತುಪರಿಸ್ಥಿತಿಯಲ್ಲಿ ನಿಮ್ಮ ಪ್ರೀತಿ ದೈರ್ಯ ಆರೈಕೆಯ ಸೇವೆ ನಮ್ಮೂರಿಗೆ ಬೇಕು ಮನೆ ಕುಟುಂಬ ಮಕ್ಕಳನ್ನು ಬಿಟ್ಟು ಕೊರೋನಾದ ವಿರುದ್ಧ ಹಳ್ಳಿಗಳಲ್ಲಿ ಜನ ಜಾಗೃತಿಯನ್ನು ಮೂಡಿಸುತ್ತಾ, ಸೋಂಕಿತರಿಗೆ ತುರ್ತುಚಿಕಿತ್ಸೆ, ಆರೈಕೆ, ಮುತುವರ್ಜಿ ವಹಿಸುವ ನಿಮ್ಮ ಸೇವೆಗೆ ನಮ್ಮ ನಮನ

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಆರೋಗ್ಯದಲ್ಲಿ ಏರುಪೇರು

ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸುಧಾಕರ್ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ಸುಧಾಕರ್ ಗೈರಾಗಿದ್ದಾರೆ.ಚಿಕ್ಕಬಳ್ಳಾಪುರ ಪ್ರವಾಸವನ್ನೂ ರದ್ದು ಪಡಿಸಿರುವ ಸುಧಾಕರ್ ಸದ್ಯ ಸದಾಶಿವನಗರದಲ್ಲಿರುವ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ತಿಂಗಳ…

ಲಾಕ್ ಡೌನ್
30 ನೇ ದಿನ ಮುಂದುವರೆದ ಯುವ ಕಾಂಗ್ರೆಸ್ ನಿಂದ “ಹಸಿದವರಿಗೆ ಅನ್ನ”

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 30ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ , ಬೈಪಾಸ್…

ಇಂದು ನಗರದ ಕುವೆಂಪು ರಸ್ತೆಯ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ನೀರು,ಬಿಸ್ಕತ್ ವಿತರಣೆ ಮಾಡಲಾಯಿತು

ಇಂದು ನಗರದ ಕುವೆಂಪು ರಸ್ತೆಯ ಪ್ರಾಥಮಿಕ ಆರೋಗ್ಯ ತರಭೇತಿ ಕೇಂದ್ರದಲ್ಲಿ ಕೋವಿಡ್ ಸುರಕ್ಷಾ ಪಡೆ ವತಿಯಿಂದ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಲಸಿಕಾ ಕೇಂದ್ರದಲ್ಲಿ ಉಚಿತ ನೀರು,ಬಿಸ್ಕತ್,ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್.ಕೆ ಜಗದೀಶ್,ನಗರ ಯುವ…

ಪ್ರೇರಣಾ ಟ್ರಸ್ಟ್ ವತಿಯಿಂದ ಸೇವಾಭಾರತಿ ಮುಖಾಂತರ ಲೋಕಸಭಾ ಕ್ಷೇತ್ರದಾದ್ಯಂತ ಫುಡ್ ಕಿಟ್ ವಿತರಣೆ : BY ರಾಘವೇಂದ್ರ

ಇಂದು ನಡೆದ ಪ್ರೇರಣಾ ಟ್ರಸ್ಟ್ ಹಾಗೂ ಸೇವಾ ಭಾರತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಲೋಕಸಭಾ ಸದಸ್ಯರಾದ ಬಿವೈರಾಘವೇಂದ್ರ ಅವರು ಮಾತನಾಡಿ ಪ್ರೇರಣಾ ಟ್ರಸ್ಟ್ ವತಿಯಿಂದ ಸುಮಾರು 25000 ಫುಡ್ ಕಿಟ್ ಗಳನ್ನು ಲೋಕಸಭಾ ಕ್ಷೇತ್ರಾದ್ಯಂತ ಬೈಂದೂರು ಸೇರಿದಂತೆ ಅರ್ಹರಿಗೆ ವಿತರಣೆ ಮಾಡಲಾಗುವುದು. ವಿತರಣೆಗೆ…

ಭದ್ರಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ದಿಂದ ಹೊಳೆಹೊನ್ನೂರು ಕೋವಿಡ ಕೇರ್ ಸೆಂಟರ್ ನಲ್ಲಿ ಹಣ್ಣುಗಳನ್ನು ವಿತರಿಸಲಾಯಿತು

ಇಂದು ಬೆಳಿಗ್ಗೆ ಹೊಳೆಹೊನ್ನೂರು ಕೋವಿಡ ಕೇರ್ ಸೆಂಟರ್ ನಲ್ಲಿ ಭದ್ರಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದಿಂದ ಹಣ್ಣುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾ ಮಹಿಳಾ ವಿವಿಧೋದ್ದೇಶ ಸಂಘದ ಅಧ್ಯಕ್ಷರಾದ ನಿರ್ಮಲಾ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಬೆಳ್ಳಂಬೆಳಗ್ಗೆ ಫೀಲ್ಡಿಗಿಳಿದ ಮಹಾನಗರ ಪಾಲಿಕೆ ಅಧಿಕಾರಿಗಳು

ಇಂದು ಬೆಳಗ್ಗೆ ಗಾಡಿಕೊಪ್ಪ ವಾರ್ಡ್ ನಂಬರ್ 6 ರಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಅನಧಿಕೃತವಾಗಿ ತೆರೆದಿದ್ದ ಅಂಗಡಿಗಳಿಗೆ ದಂಡ ವಿಧಿಸಿದರು . ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ ಎಂದು ವಾರ್ಡ್ ನಂಬರ್ ರಲ್ಲಿ ನಡೆಸಿದ ಕಾರ್ಯಾಚರಣೆ…

ಸಾಗರ ರಸ್ತೆಯಲ್ಲಿ ಪುಂಡರಿಂದ ಮಾರಣಾಂತಿಕ ಹಲ್ಲೆ

ನಗರದ ಸಾಗರ ರಸ್ತೆಯಲ್ಲಿರುವ ಪೊಲೀಸ್ ಲೇಔಟಿನ ಹತ್ತಿರ 4ಜನ ಪುಂಡರು 1ಆ್ಯಕ್ಟಿವಾ ಹಾಗೂ 1ಬಾಕ್ಸರ್ ಬೈಕಿನಲ್ಲಿ ದಾರಿಯಲ್ಲಿ ಹೋಗುತ್ತಿದ್ದವರಿಗೆ ಮಾರಣಾಂತಿಕ ಹಲ್ಲೆ ಮಾಡಿ ಹಣ ಹಾಗೂ ಮೊಬೈಲ್ ಕಸಿದು ಕೊಂಡಿರುವ ಘಟನೆ ವರದಿಯಾಗಿದೆ. ಸಂಜೆ ಸುಮಾರು 6:30 ಕ್ಕೆ 4ಜನ ಪುಂಡರು…

ಶಿವಮೊಗ್ಗ ಮಹಾ ನಗರಪಾಲಿಕೆ ವಿರೋಧ ಪಕ್ಷ ನಾಯಕರು ಕಳೆದ ವರ್ಷದಂತೆ ಈ ವರ್ಷವೂ ಸಹ ಬಡ ಕುಟುಂಬದವರಿಗೆ ಉಚಿತವಾಗಿ ಹಾಲು ವಿತರಣೆ ಮಾಡುಲು ಜಿಲ್ಲಾಧಿಕಾರಿಗಳಿಗೆ ಮನವಿ

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್ ನಿಂದ ಶಿವಮೊಗ್ಗ ನಗರದ ಘೋಷಿತ ಕೊಳಚೆ ಪ್ರದೇಶಗಳಿಗೆ ಉಚಿತವಾಗಿ ಹಾಲಿನ ವ್ಯವಸ್ಥೆ ಮಾಡಲಾಗಿತ್ತು. ಈಗಾಗಲೇ ರಾಜ್ಯಾದ್ಯಂತ ಇಪ್ಪತ್ತೊಂಬತ್ತು ದಿನಗಳಾಗಿದ್ದು ನಾಗರಿಕರಿಗೆ ಕೆಲಸವಿಲ್ಲದೆ ಆಹಾರವಿಲ್ಲದೆ ತತ್ತರಿಸಿ ಹೋಗಿದ್ದಾರೆ ಈ ಸಂದರ್ಭದಲ್ಲಿ ಶುಭ ಕಾರ್ಯಗಳಾದ…

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಸಮೀಪ ನಿನ್ನೆ ರಾತ್ರಿ ಲಾರಿ ಪಲ್ಟಿ ಹೊಡೆದಿದೆ

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಸಮೀಪ ನಿನ್ನೆ ರಾತ್ರಿ ಲಾರಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ನೋವು ಉಂಟಾಗಿಲ್ಲ ವರದಿ ಮಂಜುನಾಥ್ ಶೆಟ್ಟಿ