ಮಲೆನಾಡು ಕನ್ನಡ ಪಡೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…
66 ಕನ್ನಡ ರಾಜ್ಯೋತ್ಸವ… ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿ “ಮಲೆನಾಡು ಕನ್ನಡ ಪಡೆ”ಯಿಂದ ಪ್ರತಿಷ್ಠಾಪಿಸಲಾಗಿರುವ ಶಾಶ್ವತ ಕನ್ನಡ ಧ್ವಜಸ್ತಂಭದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಕನ್ನಡ ಸಾಂಸ್ಕೃತಿಕ ರಾಯಬಾರಿ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ದಾಂಜಲಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ…