ಮೊದಲ ಪ್ರಯತ್ನದಲ್ಲಿ ಗೆಲುವಿನ ಬಾವುಟ ಹಾರಿಸಿದ ಡಿ.ಎಸ್. ಅರುಣ್…
ಶಿವಮೊಗ್ಗ: ಮೊದಲಿನಿಂದಲೂ ಗೆಲ್ಲುವ ವಿಶ್ವಾಸವಿತ್ತು. ನಮ್ಮ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರ ಶ್ರಮದಿಂದ ಗೆಲುವು ಸಿಕ್ಕಿದೆ ಎಂದು ಡಿ.ಎಸ್. ಅರುಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸಗಳು, ಸಂಘಟಿತ ಪ್ರಯತ್ನ, ಮತದಾರರ ಪರಿಶ್ರಮ ಗೆಲುವಿನ…