Category: Shivamogga

ಸ್ವ ಸಹಾಯ ಸಂಘಗಳ ಸಾಲ ಮೇಳ…

ಭದ್ರಾವತಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸ್ವಸಹಾಯ ಸಂಘಗಳ ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್, ತಾಲೂಕು ಪಂಚಾಯತ್ ಭದ್ರಾವತಿ ಹಾಗೂ NRLM ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್ ಶಿವಮೊಗ್ಗ ಕ್ಷೇತ್ರೀಯ ಉಪಮುಖ್ಯಸ್ಥರಾದ ಶ್ರೀ ರವಿಚಂದ್ರನ್ ರವರು ಉದ್ಘಾಟಿಸಿದರು,ಸ್ವಸಹಾಯ…

ಮೀನುಗಾರಿಕೆಗಾಗಿ ವಿವಿಧ ಯೋಜನೆಗಳಯಡಿ ಅರ್ಜಿ ಆಹ್ವಾನ…

ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ…

ಕೋಟೆ ಠಾಣೆ SI ಹರೀಶ್ ಪಾಟೀಲ್ PSI ಸಂತೋಷ್ ಬಾಗೋಜಿ ತಂಡದಿಂದ ಮಾಂಗಲ್ಯ ಸರ ಕದ್ದ ಆರೋಪಿಯ ಬಂಧನ…

ಶಿವಮೊಗ್ಗದ ವಿದ್ಯಾನಗರದ ಗಣಪತಿ ಲೇಔಟ್ ನಲ್ಲಿ ಸೈಟ್ ಕೇಳುವ ನೆಪದಲ್ಲಿ ವೃದ್ಧರ ಮನೆಗೆ ನುಗ್ಗಿ ಅನಾರೋಗ್ಯದ ವೃದ್ಧೆಯ ಕೊರಳಲಿದ್ದ ಮಾಂಗಲ್ಯ ಸರವನ್ನ ಕಿತ್ತುಕೊಂಡು ಪರಾರಿಯಾದ ಆರೋಪಿಗಳನ್ನ ಬಂಧಿಸುವಲ್ಲಿ ಕೋಟೆ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಗಣಪತಿ ಲೇಔಟ್ ನಲ್ಲಿ ನಾಗರಾಜ್ ದಂಪರಿಗಳುವಾಗಿದ್ದು ಸೈಟ್…

ಶಿವಮೊಗ್ಗ ಬಂಟರ ಸಂಘದಿಂದ ಸಾಗರ ಬಂಟರ ಸಂಘಕ್ಕೆ 3 ಲಕ್ಷ ಭವನ ನಿರ್ಮಾಣಕ್ಕೆ ದೇಣಿಗೆ…

ಸಾಗರ ಬಂಟರ ಸಂಘದ ಕಟ್ಟಡಕ್ಕೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಸಿದ್ದರಾಗಿರುವ, ವಾಗ್ಮಿ, ಅತ್ಯುತ್ತಮ ಸಂಘಟಕ,ವಿಜ್ಞಾನಿ, ಪ್ರೊಫೆಸರ್ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ನೇತೃತ್ವದ ನಿಯೋಗ ಭೇಟಿ ನೀಡಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಹಾಗೂ…

ಶಿವಮೊಗ್ಗದ ಜೈಲಿನ ಕೈದಿಯ ಹೊಟ್ಟೆಯ ಒಳಗೆ ಮೊಬೈಲ್ ಪತ್ತೆ…

ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ.ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವಾಗ ಮೊಬೈಲ್‌ ಫೋನ್‌ ಹೊರಗೆ ತೆಗೆದಿದ್ದಾರೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌…

ಪೌರ ಕಾರ್ಮಿಕರ ಮುಷ್ಕರಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ಬೆಂಬಲ…

ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಇಂದು ಆರನೇ ದಿನಕ್ಕೆ ಕಾಲಿಟ್ಟಿದ್ದೆ.ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ತಂಡ ಭೇಟಿ ನೀಡಿ ಸಂಘದ ಅಧ್ಯಕ್ಷ ಗೋವಿಂದರಾಜು ಮತ್ತು ತಂಡಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ಕರ್ನಾಟಕದ ಪ್ರಸಿದ್ಧ ಹೊಸ ಕಾಪು ಮಾರಿಯಮ್ಮ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜಕುಮಾರ್…

ಪ್ರಥಮ ಹಂತದಲ್ಲಿ ಜೀರ್ಣೋದ್ಧಾರಗೊಂಡು ಈಗಾಗಲೇ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಪೂರೈಸಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಡಾ. ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ…

10ಕೂ ಹೆಚ್ಚು ಮಕ್ಕಳು ಅಸ್ವಸ್ಥ-ಸೂಕ್ತ ಚಿಕಿತ್ಸೆ ನೀಡುವಂತೆ ಗೋಪಾಲಕೃಷ್ಣ ಬೇಳೂರು ಸೂಚನೆ…

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿದು ಶಾಸಕರು ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ…

ಗೃಹಲಕ್ಷ್ಮಿ ಸಾಧಕ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ…

ಗೃಹಲಕ್ಷಿö್ಮ ಯೋಜನೆಯು ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗೃಹಲಕ್ಷಿö್ಮ ಹಣದಿಂದ ಸಾಧನೆ ಮಾಡಿದ ಜಿಲ್ಲೆಯ ಆಯ್ದ ಸಾಧಕ ಮಹಿಳೆಯರೊಂದಿಗೆ ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಪಂಚಾಯತ್‌ನ…

ಕಾಗೋಡು ತಿಮ್ಮಪ್ಪ ಭೇಟಿಯಾದ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ಶೆಟ್ಟಿ ಶಂಕರಘಟ್ಟ…

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರಘಟ್ಟ ರವರು ಹಿಂದುಳಿದ ನಾಯಕ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹರಿದು ಹಂಚಿ ಹೋಗಿರುವ ಹಿಂದುಳಿದ ವರ್ಗಗಳನ್ನು…