ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಪಾಲಿಕೆಯ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿಗಳ ಶಾಹಿಗಳ ಕೈಗೆ…