ಮನೆ ಮನೆಗಳಲ್ಲಿ ದೇಶಭಕ್ತಿ ರಾಷ್ಟ್ರಾಭಿಮಾನ ಮೊಳಗಬೇಕು-ಸಚಿವ ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ ನ್ಯೂಸ್… ಮನೆ ಮನೆಯಲ್ಲಿ ದೇಶ ಭಕ್ತಿಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ತಾಲೂಕು ಜಂಗಮ ಸಮಾಜ, ವಿನೋಬನಗರ ವೀರಶೈವ ಸೇವಾ ಸಮಿತಿ ಇವರ…