Category: Shivamogga

ಚಾತುರ್ಮಾಸ ವ್ರತಾಚರಣೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಬಾಗಿ…

“ಚಾತುರ್ಮಾಸ್ಯ ವ್ರತಾಚರಣೆ” ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ “ಚಾತುರ್ಮಾಸ್ಯ ವ್ರತಾಚರಣೆ” ಸಮಾರಂಭದಲ್ಲಿ ಪಾಲ್ಗೊಂಡು, ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರುಪೀಠದ ಪೀಠಾದೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ…

ಮೈದುಂಬಿದ ತುಂಗೆಗೆ ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ…

“ಮೈದುಂಬಿದ ತುಂಗೆಗೆ ಬಾಗಿನ ಅರ್ಪಣೆ” ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಲಕ್ಷಾಂತರ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ರೈತರ ಜೀವನಾಡಿ ತನ್ನ ಜೀವಕಳೆ ಮರಳಿ ಪಡೆದುಕೊಂಡು ಮೈದುಂಬಿ ಹರಿಯುತ್ತಿರುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಜನೂರು ತುಂಗಾ ಜಲಾಶಯಕ್ಕೆ ಇಂದು…

ನಿರಂತರ ಸಂಸ್ಥೆ ವತಿಯಿಂದ ಗುರು ಪೂರ್ಣಿಮಾ ಆಚರಣೆ…

ನಿರಂತರ ಸಂಸ್ಥೆ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪೋಷಕರಿಗೆ ಪಾದ ಪೂಜೆ ಮಾಡಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿರಂತರ ಸಂಸ್ಥೆಯ ಸಂಸ್ಥಾಪಕರಾದ ಚೈತ್ರ ಸಜ್ಜನ್, ಸಂಪನ್ಮೂಲ ವ್ಯಕ್ತಿಯಾದ ನಾಗರಾಜ್, ಶಾಲೆಯ ಪ್ರಾಂಶುಪಾಲರಾದ ರೇಣುಕಾರಾಧ್ಯ, ಹಾಗೂ…

ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ ವತಿಯಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ…

ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ (ರಿ)ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವಾಲ್ಮೀಕಿ ಸಮಾಜದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 85 ಪರ್ಸೆಂಟ್ ಅಧಿಕ ಅಂಕವನ್ನ ಪಡೆದಂತಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗುರುಪೂರ್ಣಿಮಾ ಪ್ರಯುಕ್ತ ಮಹರ್ಷಿ ವಾಲ್ಮೀಕಿ…

ಸಮಾಜ ಸುಧಾರಣೆಗಾಗಿ ತಮ್ಮ ಜೀವವನ್ನೇ ಮುಡುಪಾಗಿಟ್ಟವರು ಅಪ್ಪಣ್ಣ-ಕೆ.ವೀರೇಶ್…

12 ನೇ ಶತಮಾನದಲ್ಲಿ ಸಮಾಜದಲ್ಲಿನ ಅಂಕುಡೊAಕುಗಳು, ಕಠೋರ ಜಾತಿ ಪದ್ದತಿ ಮತ್ತು ಮೌಢ್ಯತೆಯನ್ನು ತೊಡೆದುಹಾಕಲು ಹಾಗೂ ಕಾಯಕ ಸಂಸ್ಕೃತಿಯನ್ನು ಬಿತ್ತಲು ಹಡಪದ ಅಪ್ಪಣ್ಣ ಸೇರಿದಂತೆ ಬಸವಾದಿ ಶರಣರು ತಮ್ಮ ಜೀವನ ಮುಡಿಪಾಗಿಟ್ಟರು ಎಂದು ಪ್ರಿಯದರ್ಶಿನಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ವೀರೇಶ್…

ಪಾಲಿಕೆ ನೌಕರರ ಪ್ರತಿಭಟನೆಗೆ ಸಂಸದ.ಬಿ.ವೈ.ರಾಘವೇಂದ್ರ ಬೆಂಬಲ…

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ (ರಿ.)ದ ಕರೆಯ ಮೇರೆಗೆ ರಾಜ್ಯದಾದ್ಯಂತ ಪಾಲಿಕೆ ನೌಕರರು ನಡೆಸುತ್ತಿರುವ ಮುಷ್ಕರದ ಭಾಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ ಮೂರು…

ಪಾಲಿಕೆ ನೌಕರರ ಪ್ರತಿಭಟನೆಗೆ ಕೆ.ಎಸ್. ಈಶ್ವರಪ್ಪ ಬೆಂಬಲ…

ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನಾ ಸ್ಥಳಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಮ್ಮ ಎಲ್ಲ ಬೇಡಿಕೆಗಳು ನ್ಯಾಯಯುತವಾಗಿದೂ. ನಿಮ್ಮ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಮುರಳಿರವರು ಮೆಗ್ಗಾನ್ ಆಸ್ಪತ್ರಯಲ್ಲಿ ಸುಮಾರು ವರ್ಷಗಳಿಂದ ರೋಗಿಗಳ ಅನುಕೂಲಕ್ಕಾಗಿ ಔಷಧಿ ಕೊಡುವ ಸಮಯವನ್ನು ಬೆಳಗ್ಗೆ 9ರಿಂದ…

ಗಂಗಾಮತ ಮತ್ತು ಮೊಗವೀರ ಸಮಾಜದಿಂದ ತುಂಗೆಗೆ ಬಾಗಿನ ಅರ್ಪಣೆ…

ಶಿವಮೊಗ್ಗ ಗಂಗಾಮತ ಮತ್ತು ಮೊಗವೀರ ಸಮಾಜದಿಂದ ಬಾಗಿನ ಅರ್ಪಣೆ ಮಾಡಿದರು.ನಗರದ ಕೋಟೆ ಬೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಬಳಿ ತುಂಗಾ ನದಿಗೆ ಬಾಗಿನ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಸುನಿತಾ ಅಣ್ಣಪ್ಪ ಬಿಜೆಪಿ ಸಾಮಾಜಿಕ…

ಬಿಜೆಪಿ ರವರು ಸಂವಿಧಾನ ಒಪ್ಪಿಕೊಳ್ಳಬೇಕು ಅಥವಾ ಚಿಂತನ ಗಂಗಾ ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು-ಕಿಮ್ಮನೆ ರತ್ನಾಕರ್…

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಬಿಜೆಪಿಯವರು ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು. ಇವೆರಡೂ ಒಟ್ಟಿಗೇ ಇರಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹಾಗೂ…