ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದ ರವರನ್ನು ಬಂಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆ ಖಂಡಿಸಿ, ಎಂಇಎಸ್ ನಿಷೇಧಿಸಬೇಕು ಹಾಗೂ ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿದ ಅಪರಾಧಿಗಳನ್ನು ದಂಡಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಪುತ್ಥಳಿಗೆ ಹಾರ ಹಾಕಿ…