ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಗೌರವಾಧ್ಯಕ್ಷರಾದ ಬಸವರಾಜಪ್ಪ ನವರಿಂದ ಪತ್ರಿಕಾಗೋಷ್ಠಿ…
ಕರ್ನಾಟಕದಲ್ಲಿ ಶ್ರೀ ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ದೇಶದಲ್ಲಿ ಸರ್ವೋಚ್ಛ ನ್ಯಾಯಲಯ ಇರುವುದು ಒಂದೇ. ಅದರ ಮುಖ್ಯ ನ್ಯಾಯಮೂರ್ತಿಗಳು ಭಾರತದ ಸರ್ಕಾರದ ಸುಗ್ರೀವಾಜ್ಞೆ ಹಾಗೂ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಗಳನ್ನು ತಡೆಹಿಡಿಯುವಂತೆ ನಿರ್ದೇಶನ…