ಗ್ಯಾಸ್ ಸಿಲೆಂಡರ್ ತೊಂದರೆ ಆದರೆ ಸಹಾಯವಾಣಿ ಸಂಪರ್ಕಿಸಿ-ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ:ಇರಾನ್ ಮತ್ತು ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ,ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲದ ದಾಸ್ತಾನು ಸಾಕಷ್ಟಿದ್ದು,…