ಮಲವಗೊಪ್ಪದಲ್ಲಿ ಅದ್ಧೂರಿ ಕರ್ನಾಟಕ ರಾಜ್ಯೋತ್ಸವ…
ಮಲವಗೊಪ್ಪದ ಭಗತ್ ಸಿಂಗ್ ಕನ್ನಡ ಯುವಕರ ಸಂಘದ ವತಿಯಿಂದ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ತಾಯಿ ಭುವನೇಶ್ವರಿಯ ರಾಜಬೀದಿ ಉತ್ಸವ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು. ಮಲವಗೊಪ್ಪದ ಚನ್ನಬಸವ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಯಿತು.…