ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರ ಕಾರ್ಯವೈಖರಿಗೆ ಸಂಘಟನೆಯ ಬಲವರ್ಧನೆಗೆ ಪೂರಕ…
ನಗರ ಮಹಿಳಾ ಮೋರ್ಛಾ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಊರಗಡೂರಿನ ಗುಡ್ಡೇಮರಡಿಯ ಮಲ್ಲೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪತ್ನಿ ಜಯಲಕ್ಷ್ಮೀಯವರೊಂದಿಗೆ ಸಭೆಗೆ ಅಗಮಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಕೆ.ಎಸ್.ಈಶ್ವರಪ್ಪರವರು…