ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು-ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ…
ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮಾತನಾಡಿ, `ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು’ ಎಂದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ…