ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯಕ-ಕೆ.ವಿ.ವಸಂತ್ ಕುಮಾರ್…
ಶಿವಮೊಗ್ಗ ನ್ಯೂಸ್… ಸಮಾಜಸೇವಾ ಚಟುವಟಿಕೆಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯ ಎಂದು ಲೆಕ್ಕ ಪರಿಶೋಧಕ ಸಂಘದ ಅಧ್ಯಕ್ಷ ಕೆ.ವಿ.ವಸಂತ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ನೂರು ಅಡಿ ರಸ್ತೆಯಲ್ಲಿರುವ ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ವಿಸ್ತರಣಾ ಕಟ್ಟಡದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,…