ಶಿವಮೊಗ್ಗ ನಗರ ಶಾಸಕರು ನೂತನ ಸಚಿವರ K.S. ಈಶ್ವರಪ್ಪನವರ ಜೀವನದ ಕಿರುನೋಟ…
ಬಳ್ಳಾರಿ ಮೂಲದ ಕೌಡಿಕ ಕುಟುಂಬದ ಹಲವಾರು ದಶಕಗಳ ಕೆಳಗೆ ಶಿವಮೊಗ್ಗೆಯಲ್ಲಿ ನೆಲೆಸಿದ್ದರು. ಈ ಕುಟುಂಬದ ಶ್ರೀ ಶರಣಪ್ಪ ಮತ್ತು ಶ್ರೀಮತಿ ಬಸಮ್ಮನವರ 4ನೇ ಪುತ್ರರಾಗಿ ಶ್ರೀ ಕೆ.ಎಸ್.ಈಶ್ವರಪ್ಪನವರು 1948 ರಲ್ಲಿ ಶಿವಮೊಗ್ಗದಲ್ಲಿ ಜನಿಸಿದರು. ಶಾಲಾ ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್.ಎಸ್.ಎಸ್) ಶಾಖೆಗಳ…