ತೀರ್ಥಹಳ್ಳಿ ಶಾಸಕರ ಜೀವನದ ಕಿರುನೋಟ…
ಜನನ ,,15-3-1951 ರಂದು ತೀರ್ಥಹಳ್ಳಿ ತಾಲೂಕು ಅಗ್ರಹಾರ ಹೋಬಳಿ ಆರಗ ಪಂಚಾಯತ್ ಹಿಸಣ ಗ್ರಾಮದ ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಯ ಒಂಬತ್ತು ಮಕ್ಕಳಲ್ಲಿ ಮೊದಲನೇ ಮಗನಾಗಿ ಜನಿಸಿದರು. ಆರಗದಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ ಮುಗಿಸಿ ಬಡತನದ ಕಾರಣದಿಂದ ವಿಧ್ಯಾಭ್ಯಾಸ ಮೊಟಕುಗೊಳಿಸುವ ಹಂತದಲ್ಲಿ…