Category: Shivamogga

ಕೋಚಿಂಗ್ ಸೆಂಟರ್ ಗಳ ನೊಂದಣಿ ಕಡ್ಡಾಯ-ತಪ್ಪಿದರೆ ಬೀಳುತ್ತೆ ದಂಡ…

ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನುಚ್ಛೆದ 35ರ ಪ್ರಕಾರ ಹಾಗೂ ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ ನಿಯಮಗಳು 2001 ಈ ನಿಯಮವು ಸರ್ಕಾರದ ಅಧಿಸೂಚನೆ ಇಡಿ 43 ವಿವಧ 2000, ದಿ: 05/03/2002 ರಿಂದ ಜಾರಿಗೆ ಬಂದಿದ್ದು, ಈ ನಿಯಮಗಳ ಅಡಿಯಲ್ಲಿ ಪದವಿ…

ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ-ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಿ-ಮಧು.  ಹೆಚ್.ಎಂ…

ಜೂನ್.27(ಕರ್ನಾಟಕ ವಾರ್ತೆ): ಶಿವಮೊಗ್ಗ ತಾಲ್ಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಗ್ಯಾರಂಟಿ ಯೋಜನೆಯಗಳ ಅನುμÁ್ಟನ ಸಮಿತಿಯನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿ ಅಧ್ಯಕ್ಷರಾದ ಮಧು ಹೆಚ್. ಎಂ ತಿಳಿಸಿದರು.…

ವಿದ್ಯುತ್ ಸರಬರಾಜು ದೂರು / ಸಲಹೆಗಳಿಗೆ ಸಂಪರ್ಕಿಸಿ…

ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ/ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರುಗಳಿಗೆ ದುರು/ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 1912 ನ್ನು…

ಮಾದಕ ವಸ್ತುಗಳು ವ್ಯಸನದ ವಿರುದ್ಧ ಸೈನಿಕರಂತೆ ಹೋರಾಡಬೇಕು-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಏನೇ ಕಷ್ಟ ಬಂದರೂ ನಾನು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುವುದಿಲ್ಲ. ಹಾಗೂ ಒಳಗಾದವರನ್ನು ದೂರ ಇಡದೇ ಮುಖ್ಯ ವಾಹಿನಿಗೆ ತರುತ್ತೇನೆಂಬ ಉದ್ದೇಶದಿಂದ ಯುವಜನತೆ ಒಗ್ಗೂಡಿ ಸೈನಿಕರಂತೆ ಮಾದಕ ವಸ್ತುಗಳ ವ್ಯಸನದ ವಿರುದ್ದ ಹೋರಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ ನೀಡಿದರು. ಕರ್ನಾಟಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ನೂತನ ಜಿಲ್ಲಾಧ್ಯಕ್ಷರಾಗಿ M. ರಮೇಶ್ ಶೆಟ್ಟಿ ಶಂಕರ್ ಘಟ್ಟ ನೇಮಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ….. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಶಂಕರಘಟ್ಟದ ಎಂ ರಮೇಶ್ ಇವರನ್ನು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ…

ಗ್ರಾಮಾಂತರ ಪೊಲೀಸ್ ಮತ್ತು ಮಹಿಳಾ ಪೊಲೀಸರಿಂದ ಸ್ವಯಂ ಪ್ರೇರಿತ ರಕ್ತದಾನ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ವನ್ನು ಆಯೋಜಿಸಲಾಗಿದ್ದು, ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರ ರವರ ಸಹಯೋಗದೊಂದಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಹಾಗೂ ಶಿವಮೊಗ್ಗ ಮಹಿಳಾ ಠಾಣೆ ಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಸೇರಿ, ಶಿವಮೊಗ್ಗ ಗ್ರಾಮಾಂತರ…

ಸಂಚಾರಿ ಪೊಲೀಸರಿಂದ ಶಾಲಾ ಬಸ್ ಖಡಕ್ ತಪಾಸಣೆ…

ಶಾಲಾ ಮಕ್ಕಳಸುರಕ್ಷತೆಯ ದೃಷ್ಠಿಯಿಂದ ಶಿವಮೊಗ್ಗ ನಗರದ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿ, ನಿಯಮ ಉಲ್ಲಂಘನೆ…

DYSP ಸಂಜೀವ್ ಕುಮಾರ್ ನೇತೃತ್ವದಲ್ಲಿ ಶಾಲಾ ಮಕ್ಕಳ ಸುರಕ್ಷತಾ ಸಭೆ…

ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಬಸ್ ವ್ಯವಸ್ಥೆ ಹೊಂದಿರುವ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ…

ಉಚಿತ ತಪಾಸಣಾ ಕಣ್ಣಿನ ಶಿಬಿರ…

ಪತ್ರಕರ್ತರ ಕಣ್ಣಿನ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಶಿಬಿರ ಸಹಕಾರಿ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಪತ್ರಿಕಾಭವನದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣಾ…

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ-ಡಾ. ಅಂಶುಮಂತ…

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು.…