Category: Shivamogga

ತೋಟಗಾರಿಕೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ…

2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ…

ಕಾಂಗ್ರೆಸ್ ಸರ್ಕಾರ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ. 85ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ ಹಿಂದೂ ವಿರೋಧಿ…

ರಾಷ್ಟ್ರ ಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ…

ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ. 15ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ವಸತಿ ಯೋಜನೆಗಳಲ್ಲಿ ಅಸಂವಿಧಾನಿಕವಾಗಿ ಅಲ್ಪಸಂಖ್ಯಾತರಿಗೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ನಡೆಯಿತು. ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ #ಶ್ರೀ ನಿಗಮ್_ಭಂಡಾರಿ ರವರು, ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ…

ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ -BJP ಜಿಲ್ಲಾಧ್ಯಕ್ಷ N.K.ಜಗದೀಶ್…

ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದ್ದು ದಿನದಿಂದ ದಿನಕ್ಕೆ ರಾಜ್ಯದ ಜನತೆ ಭ್ರಷ್ಟಾಚಾರದಿಂದ ಬೇಸತ್ತಿದ್ದು ಪರದಾಡುವ ಉಂಟಾಗಿದೆ ಕಾಂಗ್ರೆಸ್ ಸರ್ಕಾರಕ್ಕೆ ಸರ್ಕಾರ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್ ಕೆ ಪತ್ರಿಕಾ…

ಸವಿತಾ ಸಮಾಜ ಜಿಲ್ಲಾಧ್ಯಕ್ಷರಾಗಿ S. ಪರಮೇಶ್ವರ ಆಯ್ಕೆ…

ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾಗಿ ಎಸ್. ಪರಮೇಶ್ವರ್‌ರವರು ಸರ್ವಾನುಮತದಿಂದ ಆಯ್ಕೆಯಾದರು. ನೂತನ ಅಧ್ಯಕ್ಷರಾದ ಪರಮೇಶ್ವರ್ ಮಾತನಾಡಿ ಸಮಾಜಕ್ಕೆ ಏನಾದರೂ ವಿಶೇಷವಾಗಿ ಮಾಡಬೇಕೆಂಬ ಆಸೆಯಿದೆ. ಸಣ್ಣ-ಪುಟ್ಟ ಸಮಾಜಗಳ ಕೂಡ ಅಭಿವೃದ್ಧಿಗೊಂಡಿವೆ. ಸವಿತಾ ಸಮಾಜದಲ್ಲಿ ಒಗ್ಗಟ್ಟಿನ ಕೊರತೆಯಿದೆ. ಗುರಿ ಮುಟ್ಟಬೇಕಾದರೆ ಸಮಾಜದ ಒಗ್ಗಟ್ಟು ಅಗತ್ಯವಿದೆ. ಈ…

JCI ಭಾವನ ಶಿವಮೊಗ್ಗ ತಂಡದಿಂದ ರಕ್ತದಾನ…

ಜೆಸಿಐ ಭಾವನ ಅಧ್ಯಕ್ಷರಾದ ರೇಖಾ ರಂಗನಾಥ್ ರವರಿಂದ ರಕ್ತದಾನ – ರಕ್ತದಾನ ಶಿಬಿರ ಉದ್ಘಾಟನೆ ಜೆಸಿಐ ಭಾವನ ಶಿವಮೊಗ್ಗ ವತಿಯಿಂದ ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿದು ಜೆಸಿಐ ಭಾವನ ಶಿವಮೊಗ್ಗ ಅಧ್ಯಕ್ಷರು ಹಾಗೂ ಮಾಜಿ ಮಹಾನಗರ…

ಕೃಷಿ ಇಲಾಖೆಯ ಸಹ ಸಂಶೋಧನಾ ನಿರ್ದೇಶಕ ಮನೆ ಮೇಲೆ ಲೋಕಾಯುಕ್ತ ದಾಳಿ…

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ರೇಡ್ ನಡೆದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿರುವ ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಮಂಜುನಾಥ್ ಚೌಧರಿ ರವರ ನೇತೃತ್ವದಲ್ಲಿ ದಾಳಿ ನಡೆಸಿದೆ. ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಭಾಗವಾದ ಸಾವಯವ ಕೃಷಿ…

KNIGHTS IN KHAKI ವಿಶೇಷ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ…

ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್, ಮಲ್ನಾಡ್ ಮಾಸ್ಟರ್ಸ್ ನ ವತಿಯಿಂದ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ Knights In Khaki ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ…

ಕರ್ನಾಟಕ ನಾಡು ರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ಅಭಿನಂದನೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಾಗಿ ಬಂದಿರುವಂತಹ ಮಾಯಣ್ಣ ಗೌಡರಿಗೆ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಕಾಮಗಾರಿಯ ವ್ಯವಸ್ಥೆ ಕುಂಠಿತ ವಾಗಿದ್ದು ಅತಿ ಶೀಘ್ರದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಮಂಡಲ್ ಮುನ್ಸಿಪಾಲ್ ಈ ಸ್ವತ್ತು…