ನಗರದಲ್ಲಿ ದಿನಾಂಕ 04/07/2021 ರಂದು ವಿದ್ಯುತ್ ವ್ಯತ್ಯಯ…
ದಿನಾಂಕ 04/07/2021 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್ – 2 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ವಿನಂತಿಸಿದೆ…