ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಮತ್ತು ಜಿಲ್ಲಾ ವಾಣಿಜ್ಯ ಕೈಗಾರಿಕ ಸಂಘ ವತಿಯಿಂದ ಬೃಹತ್ ಪ್ರತಿಭಟನೆ…
ನಿಮ್ಮ ಸರ್ಕಾರ ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ ಫೆಬ್ರವರಿ 2021 ಬದಲಾವಣೆಯನ್ನು ತಂದು ಆಸ್ತಿ ತೆರಿಗೆ ಪದ್ಧತಿಯಲ್ಲಿ ಮಾರ್ಪಾಡು ಮಾಡಿರುವುದು ಸರಿಯಷ್ಟೇ ಇದರಿಂದ ರಾಜ್ಯದ ಕೈಗಾರಿಕಾ ವಾಣಿಜ್ಯ ಮತ್ತು ವಸತಿ ಕಟ್ಟಡಗಳ ಮೇಲಿನ ತೆರಿಗೆ ನೀಡುವ ತೆರಿಗೆದಾರರಿಗೆ ಆರ್ಥಿಕ ಸಂಕಷ್ಟದ ವರ್ಷಗಳಲ್ಲಿ ಆಸ್ತಿ…