ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ದಿನಸಿ ಕಿಟ್ ವಿತರಣೆ…
ಕೊರೋನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಮುಂದುವರೆದಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರಾಶ್ರಿತರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದ…