ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತಂದ ನಿರಾಜ್ ಚೋಪ್ರಾ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆ
ಟೋಕಿಯೋ- 2021 ಒಲಿಂಪಿಕ್ಸ್ ನಲ್ಲಿ ಜಾವಲಿನ್ ಥ್ರೋನಲ್ಲಿ ಭಾರತದಕ್ಕೆ ಚಿನ್ನದ ಪದಕ ಗೆಲ್ಲುವ ಮೂಲಕ ಶೂಟರ್ ಅಭಿನವ್ ಬಿಂದ್ರಾ ನಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿರಿಮೆಗೆ ಭಾಜನರಾಗಿದ್ದಾರೆ. ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 140 ಕೋಟಿ ಭಾರತೀಯರ ಹಿರಿಮೆಯನ್ನು ಎತ್ತಿಡಿದ ಸಾಧನೆಯನ್ನು…