ಮಹಾತ್ಮಗಾಂಧಿ ಟ್ರಸ್ಟ್ ಹಾಗೂ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ..
ಶಿವಮೊಗ್ಗ ನಗರದಲ್ಲಿ ಮಹಾತ್ಮ ಗಾಂಧಿ ಟ್ರಸ್ಟ್ ಹಾಗೂ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ ವತಿಯಿಂದ ಸೇವಾ ಭಾರತಿ ಹಾಗೂ ಕೋವಿಡ ರಕ್ಷಣಾ ಪಡೆಗೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಈಶ್ವರಪ್ಪನವರ ಸಮ್ಮುಖದಲ್ಲಿ ಮಾಸ್ಕ್ ಸ್ಯಾನಿಟೈಸರ್ ಹಾಗೂ ವಿಟಮಿನ್ ಮಾತ್ರೆಗಳನ್ನು ನೀಡಿದರು. ವರದಿ ಮಂಜುನಾಥ್ ಶೆಟ್ಟಿ…