ಶಿವಮೊಗ್ಗ ಮಹಾ ನಗರಪಾಲಿಕೆ ವಿರೋಧ ಪಕ್ಷ ನಾಯಕರು ಕಳೆದ ವರ್ಷದಂತೆ ಈ ವರ್ಷವೂ ಸಹ ಬಡ ಕುಟುಂಬದವರಿಗೆ ಉಚಿತವಾಗಿ ಹಾಲು ವಿತರಣೆ ಮಾಡುಲು ಜಿಲ್ಲಾಧಿಕಾರಿಗಳಿಗೆ ಮನವಿ
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್ ನಿಂದ ಶಿವಮೊಗ್ಗ ನಗರದ ಘೋಷಿತ ಕೊಳಚೆ ಪ್ರದೇಶಗಳಿಗೆ ಉಚಿತವಾಗಿ ಹಾಲಿನ ವ್ಯವಸ್ಥೆ ಮಾಡಲಾಗಿತ್ತು. ಈಗಾಗಲೇ ರಾಜ್ಯಾದ್ಯಂತ ಇಪ್ಪತ್ತೊಂಬತ್ತು ದಿನಗಳಾಗಿದ್ದು ನಾಗರಿಕರಿಗೆ ಕೆಲಸವಿಲ್ಲದೆ ಆಹಾರವಿಲ್ಲದೆ ತತ್ತರಿಸಿ ಹೋಗಿದ್ದಾರೆ ಈ ಸಂದರ್ಭದಲ್ಲಿ ಶುಭ ಕಾರ್ಯಗಳಾದ…