Category: Shivamogga

ಸ್ವಯಂ ಸೇವಕರಾಗಿ ನಾಗರಿಕ ರಕ್ಷಣಾಗೆ ನೊಂದಾಯಿಸಿಕೊಳ್ಳಲು ಮಾಜಿ ಸೈನಿಕರಿಗೆ ಆಹ್ವಾನ…

ಡೈರೆಕ್ಟರ್ ಜನರಲ್ (ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ) ಇವರು ಹೆಚ್ಚಿನ ಸಂಖ್ಯೆಯ ಮಾಜಿ ಸೈನಿಕರನ್ನು ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಪೋರ್ಟಲ್ www.civildefencewarriors.gov.in (CD…

ಉಪ್ಪಾರ್ ಅಭಿವೃದ್ಧಿ ನಿಗಮದಿಂದ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ನವೀಕರಣ),…

ದೊಡ್ಡಪೇಟೆ ಠಾಣೆಯಲ್ಲಿ ಮುಟ್ಟುಗೋಲು ವಾಹನಗಳ ವಿಲೇವಾರಿ…

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಜೂನ್ 16 ರಂದು ಬೆಳಗ್ಗೆ 9.00ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ…

2024ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ…

ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ ಪ್ರಕಾರ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಹಾಗೂ…

ಸಾಗರ ಜಂಬಗಾರು ರೈಲ್ವೆ ಟ್ರಾಂಕ್ಷನ್ ಗೆ ವಿದ್ಯುತ್ ಸಂಪರ್ಕ-ಎಚ್ಚರಿಕೆ…

ಶಿವಮೊಗ್ಗ ತಾಲೂಕು ಸಾಗರ ಜಂಬಗಾರು ರೈಲ್ವೆ ಟ್ರಾಕ್ಷನ್ ವಿದ್ಯುತ್ ಕೇಂದ್ರಕ್ಕೆ 5 ಎಂ.ವಿ.ಎ. ವಿದ್ಯುತ್ ಹೊರೆಯನ್ನು 110 ಕೆ.ವಿ. ವೋಲ್ಟೇಜ್ ರೆಫ್ರೆನ್ಸ್ನಲ್ಲಿ 110/33/11 ಕೆವಿ ಸಾಗರ ವಿದ್ಯುತ್ ಉಪಕೇಂದ್ರದಿAದ ಮಂಡಕಳಲೆ ಗ್ರಾಮದ ಮುಖಾಂತರ 0.215 ಕಿ.ಮೀ. 110 ಕೆವಿ 400ಚ.ಮೀ.ಮೀ. ಭೂಗತ…

ಶಿವಮೊಗ್ಗ ಸುಂದರ ನಗರ ನಿರ್ಮಾಣಕ್ಕೆ ನಾಗರಿಕರು ಕೈಜೋಡಿಸಲು ಹೆಚ್.ಎಸ್. ಸುಂದರೇಶ್ ಮನವಿ…

ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಉದ್ಯಾನವನಗಳಲ್ಲಿ ಜಿಮ್, ಮಕ್ಕಳ ಆಟಿಕೆ ಅಳವಡಿಕೆ ಸೇರಿದಂತೆ ಸುಂದರ ನಗರ ನಿರ್ಮಾಣಕ್ಕೆ ಸೂಡಾ ಪ್ರಯತ್ನ ಪಡುತ್ತಿದ್ದು ನಗರದ ನಾಗರೀಕರು ಸಹ ಕೈಜೋಡಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್…

ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ- ಮೂಲಭೂತ ಸೌಲಭ್ಯಗಳ ಕುರಿತು ಶಿಬಿರ…

ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಮೊದಲ ಹಂತದಲ್ಲಿ ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾ.ಪಂ ವ್ಯಾಪ್ತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಸದಾಶಿವಪುರ ಗ್ರಾಮಗಳಲ್ಲಿ ಜೂ.15 ರಿಂದ ಜೂ.30 ರವೆಗೆ 17 ವಿವಿಧ ಇಲಾಖೆಗಳಿಂದ ನೀಡಲಾಗುವ ಮೂಲಭೂತ…

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,…

ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ವಾರಸುದಾರರ ಪತ್ತೆಗೆ ಮನವಿ…

ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 8 ವಾಹನಗಳಿದ್ದು, ಕೆಎ-14-ಇಇ-1582- ಟಿವಿಎಸ್ ಎಕ್ಸ್ಎಲ್, ಕೆಎ-14-ಕ್ಯೂ-7882-ಟಿವಿಎಸ್ ವಿಕ್ಟರ್, ಕೆಎ-18 ಜೆ-6899-ಹಿರೋಹೊಂಡಾ ಸ್ಪ್ಲೆಂಡರ್, ಕೆಎ-05-ಕೆಡಿ-2731-ಪಿಯಗ್ಗಿಯೋ ಎಪ್ರಿಲಾ, ಕೆಎ-03-ಇಎನ್-3389-ಟಿವಿಎಸ್ ಫೀಯರೊ, ಕೆಎ-02-ಇಕೆ-0300-ಹೋಂಡಾ ಯಾಕ್ಟೀವಾ, ಕೆಎ-14-ಎಸ್-0508-ಹೋಂಡಾ ಯಾಕ್ಟೀವಾ, ಕೆಎ-14-ಎಲ್-3568 ಟಿವಿಎಸ್ ಎಕ್ಸ್ಎಲ್ ಸೂಪರ್. ಈ ರಿಜಿಸ್ಟ್ರೇಷನ್ ನಂಬರಿನ ವಾಹನಗಳ…

ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು…