ಕಾರ್ಮಿಕರಿಗೆ ಸರ್ಕಾರ ನೀಡುವ ರೇಷನ್ ಕಿಟ್ ಗಳನ್ನು ಅಕ್ರಮ ದಾಸ್ತಾನು ಮಾಡಿರುವ ಶಾಸಕರು ಹಾಗೂ ಕಾರ್ಮಿಕ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮನವಿ…
ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ವಿತರಿಸುವ ರೇಷನ್ ಕಿಟ್ ಗಳನ್ನು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಶಾಸಕ ಅಶೋಕ್ ನಾಯ್ಕ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಹಾಗೂ ತಮ್ಮ ಬೆಂಬಲಿಗರಿಗೆ ವಿತರಿಸಲು ಶಾಸಕರ ಒಡೆತನದ ಖಾಸಗಿ ಶಿಕ್ಷಣ ಸಂಸ್ಥೆ ಅಕ್ಷರ ಕಾಲೇಜಿನಲ್ಲಿ ಸರ್ಕಾರದಿಂದ ಬಂದ…