ಸೇವಾ ಭಾರತಿ ಹಾಗೂ ಪ್ರೇರಣಾ ಟ್ರಸ್ಟ್ ವತಿಯಿಂದ ನಗರದ ವಿವಿಧೆಡೆ ಫುಡ್ ಕಿಟ್ ವಿತರಣೆ
ಮಹಾನಗರ ಪಾಲಿಕೆ ಆವರಣದಲ್ಲಿ ಸೇವಾ ಭಾರತಿ ಹಾಗೂ ಪ್ರೇರಣಾ ಎಜುಕೇಷನ್ ಟ್ರಸ್ಟ್ ವತಿಯಿಂದ ಬಿ ವೈ ರಾಘವೇಂದ್ರ ಹಾಗೂ ಈಶ್ವರಪ್ಪ ಅವರ ಸಮ್ಮುಖದಲ್ಲಿ ಪೌರಕಾರ್ಮಿಕರಿಗೆ ಫುಡ್ ಕಿಟ್ ಗಳನ್ನು ನೀಡಿದರು.ನಂತರ ವಿವಿಧ ಸ್ಥಳಗಳಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕರಿಗೆ , ಅಡುಗೆ…