ಬೆಂಗಳೂರು ಗ್ರಾಮಾಂತರದಲ್ಲಿ 1350 ಮಕ್ಕಳಲ್ಲಿ ಕೊರೊನಾ ಸೋಂಕು,,,!
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, 1350 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್ ಆತಂಕಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ.ಜಿಲ್ಲೆಯಲ್ಲಿ 250 ಮಕ್ಕಳಲ್ಲಿ ಸೋಂಕು ಸಕ್ರಿಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ…