ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…
ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ,…