ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ವಾಹನಗಳ ತಪಾಸಣೆ ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ವಾಹನಗಳ ತಪಾಸಣೆ ನಡೆಯಿತು . ಈ ಸಂದರ್ಭದಲ್ಲಿ ಹಲವರು ಅನಗತ್ಯ ಕಾರಣದಿಂದ ಹೊರಗೆ ಬಂದದ್ದು ತಿಳಿದು ವಾಹನಗಳಿಗೆ ದಂಡ ವಿಧಿಸಲಾಯಿತು . ಕೆಲವರು ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿದ್ದರು. ಪೋಲಿಸರು ಹೆಲ್ಮೆಟ್ ಧರಿಸಲೇಬೇಕು…