Category: Shivamogga

ಕರ್ನಾಟಕ ನಾಡು ರಕ್ಷಣಾ ವೇದಿಕೆಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿರುವ ಸೋಗಾನೆ ಪಂಚಾಯಿತಿಯ ಓತಿಗಟ್ಟ ಗ್ರಾಮದ ಸರ್ಕಾರಿ ಶಾಲೆಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಶ್ರೀ ರಾಜ್ಯಾಧ್ಯಕ್ಷರದ ಪ್ರಸನ್ನ ಗೌಡರ ಆಶ್ರಯದಲ್ಲಿ ಹಾಗೂ ಶಾಹಿ ಗಾರ್ಮೆಂಟ್ ರವರ ಸಹಯೋಗದಲ್ಲಿ ನಿರ್ಮಿಸಲಾಗಿದ್ದ ಶೌಚಾಲಯಗಳನ್ನು ಕರ್ನಾಟಕ ನಾಡು ರಕ್ಷಣಾ…

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಮದ ಸದಸ್ಯರಿಗೆ ತಿಳುವಳಿಕೆ ಮಾಹಿತಿ ಸಭೆ…

ಆಗುಂಬೆ ಪೋಲೀಸ್ ಠಾಣಾ ವ್ಯಾಪ್ತಿಯ 01 ನೇ ಗ್ರಾಮ ಗಸ್ತು ಗ್ರಾಮವಾದ ಆಗುಂಬೆ ಗ್ರಾಮ ಪಂಚಾಯಿತಿ ಬಳಿ ಗ್ರಾಮದ ಸದಸ್ಯರನ್ನು ಮುಂಭಾಗದಲ್ಲಿ ಗ್ರಾಮ ಸಭೆ ನಡೆಸಲಾಯಿತು. ಎಎಸ್ಐ ಉಮೇಶ್ ನಾಯ್ಕ್ ರವರು ಗ್ರಾಮಸ್ಥರಿಗೆ ಸೈಬರ್ ಸುರಕ್ಷತಾ ನಿಯಮಗಳು, ರಸ್ತೆ ಸಂಚಾರ ಸುರಕ್ಷಾ…

ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರ ನೇಮಕ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಮಾಯಣ ಗೌಡರ ನೇಮಿಸಿ ಆದೇಶಿಸಿದ್ದಾರೆ.ಆಯುಕ್ತರಾಗಿರುವ ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

ತೀರ್ಥಹಳ್ಳಿ ವಕೀಲರ ಮೇಲೆ ಹಲ್ಲೆ ಖಂಡಿಸಿ ಶಿವಮೊಗ್ಗ ಬಾರ್ ಅಸೋಸಿಯೇಷನ್ ನಿಂದ ಡಿಸಿಗೆ ಮನವಿ…

ಶಿವಮೊಗ್ಗ ಬಾರ್ ಅಸೋಸಿಯೇಷನ್… ತೀರ್ಥಹಳ್ಳಿ ವಕೀಲ ಸಂಘದ ಸದಸ್ಯರಾದ ಮಧುಕರ್ ಮಯ್ಯ ರವರ ಮೇಲೆ ಹಲ್ಲೆ ಖಂಡಿಸಿ ಶಿವಮೊಗ್ಗ ಬಾರ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ವಕೀಲರ ಸಂಘದ ಸದಸ್ಯರಾದ ಮಧುಕರ್ ಮಯ್ಯ ರವರ ಮೇಲೆ ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ…

ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ  21 ಕನ್ಸರ್ ವೆನ್ಸಿ ಸರ್ವೆ-ರಿಯಾಯಿತಿ ದರದಲ್ಲಿ ಪಾರ್ಕಿಂಗ್ ವ್ಯವಸ್ಥೆ…

ತಿಲಕನಗರದ ಸರ್ಜಿ ಸೂಪರ್ ಸ್ವೇಷಾಲಿಟಿ ಆಸ್ವತ್ರೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಎಲ್ಲಾ ಖಾಸಗೀ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು,…

ಪರಿತ್ಯಕ್ತ ಮಕ್ಕಳನ್ನು ಗುರುತಿಸಿ ಆಧಾರ್ ನೊಂದಣಿಗೆ ಸಾಥಿ ಅಭಿಯಾನ-ನ್ಯಾ. ಸಂತೋಷ್.ಎಂ.ಎಸ್…

ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ನೀಡುವ ಉದ್ದೇಶಕ್ಕಾಗಿ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಪರಿತ್ಯಕ್ತ ಮಕ್ಕಳು ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೊಂದಣಿಯಾಗದ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

ವಿದ್ಯಾರ್ಥಿಗಳಿಗೆ ಉಚಿತ  ರಿಯಾಯತಿ ಬಸ್ ಪಾಸ್ ವಿತರಣೆ ಆರಂಭ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂನ್-02 ರಿಂದ ಆರಂಭಿಸಿದ್ದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ…

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ…

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್…

ಸಂಗೀತ ಮೊಬೈಲ್ ಸೇವಾ ನ್ಯೂನತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಐಸೂರು ವಾಸಿ ಸಂದೇಶ್ ಕುಮಾರ್ ಎಂಬುವವರು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಶಿವಮೊಗ್ಗ ಮತ್ತು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಬೆಂಗಳೂರು ಇವರ ವಿರುದ್ಧ ಮೊಬೈಲ್ ಇನ್ಷೂರನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು…

ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿನ ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ತಾಲ್ಲೂಕಿನ ತಮ್ಮಡಿಹಳ್ಳಿ, ಭದ್ರಾವತಿ ತಾಲ್ಲೂಕಿನ ಸಿದ್ಲಿಪುರ, ಬಾರಂದೂರು, ತೀರ್ಥಹಳ್ಳಿ ತಾಲ್ಲೂಕಿನ ಹರಗೋಲಿಗೆ, ನಾಲೂರು(ಕೊಳಗಿ), ಶೆಡ್ಗಾರ್, ಹೆದ್ದೂರು, ಸಾಗರ ತಾಲ್ಲೂಕಿನ…