ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…
ದಿನಾಂಕ :12-08-2021 ರಂದು ಮೆಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎಂ.ಜಿ.ಎಫ್ -2 & AF-04 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು…