ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆ ರಾಜ್ಯ ಸರ್ಕಾರ ಹಾಗೂ ಯುಜಿಸಿ ಆದೇಶದಂತೆ ನಡೆಸಿ-ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ…
ದೇಶಾದ್ಯಂತ ಕೋವಿಡ್‌ನಿಂದಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರಾಜ್ಯದಲ್ಲೂ ಕೂಡ ಕರೋನದ ಎರಡು ಅಲೆಗಳ ಲಾಕ್‌ಡೌನ್‌ನಿಂದ ರಾಜ್ಯದಲ್ಲೂ ಶಾಲಾ, ಕಾಲೇಜುಗಳು ಮುಚ್ಚಲಾಗಿತ್ತು. ಇದರಿಂದ ಶೈಕ್ಷಣಿಕ ವರ್ಷದ ಕೆಲವು ತರಗತಿಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡಲಾಗುತ್ತಿದೆ. ಪದವಿ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಗಳನ್ನು…